‘ಟೀಂ ಇಂಡಿಯಾ ಕ್ರಿಕೆಟಿಗರನ್ನು ಎಷ್ಟು ಬೇಕಾದರೂ ಸ್ಲೆಡ್ಜಿಂಗ್ ಮಾಡಿ’

Webdunia
ಬುಧವಾರ, 15 ಫೆಬ್ರವರಿ 2017 (09:58 IST)
ಮುಂಬೈ: ಆಸ್ಟ್ರೇಲಿಯಾ ಕ್ರಿಕೆಟಿಗರು ಅರ್ಧದಷ್ಟು ಪಂದ್ಯ ಗೆಲ್ಲುವುದು ಮಾನಸಿಕವಾಗಿಯೇ.  ಎದುರಾಳಿಗಳನ್ನು ಮಾತಿನಲ್ಲಿ ಕೆಣಕಿ ಅವರ ಏಕಾಗ್ರತೆಗೆ ಭಂಗ ತರುವುದು ಅವರ ಜಾಯಮಾನ. ಮುಂಬರುವ ಭಾರತ ಪ್ರವಾಸದಲ್ಲೂ ಹೀಗೇ ಮಾಡಿ ಎಂದು ಆಸೀಸ್ ನಾಯಕ ಸ್ಟೀವ್ ಸ್ಮಿತ್ ತನ್ನ ಹುಡುಗರಿಗೆ ಹೇಳಿದ್ದಾರೆ.

 
“ನಮ್ಮ ಆಟಗಾರರು ಚೆನ್ನಾಗಿ ಆಡುತ್ತಾರೆ. ಅದಲ್ಲದೆ ಎದುರಾಳಿಗಳ ಮೇಲೆ ಮಾನಸಿಕ ಯುದ್ಧ ಹೇರಿ ಗೆಲ್ಲುತ್ತಾರೆಂದರೆ ಅದನ್ನೂ ಮಾಡಲಿ. ಯಾವುದೇ ಹಿಂಜರಿಕೆ ಬೇಡ” ಎಂದು ಟೀಂ ಇಂಡಿಯಾದ ವಿರುದ್ಧ ಟೆಸ್ಟ್ ಸರಣಿಗೆ ಸಜ್ಜಾಗುತ್ತಿರುವ ತಮ್ಮ ಹುಡುಗರಿಗೆ ಹೇಳಿದ್ದಾರೆ.

ಈ ಮೂಲಕ ಮತ್ತೊಮ್ಮೆ ಆಸೀಸ್ ಸರಣಿಯಲ್ಲಿ ಮಾತಿನ ಸಮರವೂ ಜೋರಾಗಿ ನಡೆಯಲಿರುವ ಸೂಚನೆ ನೀಡಿದ್ದಾರೆ. ನಾಳೆಯಿಂದ ಆಸ್ಟ್ರೇಲಿಯಾ ಅಭ್ಯಾಸ ಪಂದ್ಯ ಆಡಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ಮುಂದಿನ ಸುದ್ದಿ
Show comments