‘ನನಗೆ ವೀರೇಂದ್ರ ಸೆಹ್ವಾಗ್ ನಂತೆ ಬ್ಯಾಟಿಂಗ್ ಮಾಡಬೇಕೆಂಬ ಆಸೆಯಿತ್ತು’

Webdunia
ಗುರುವಾರ, 23 ಫೆಬ್ರವರಿ 2017 (12:52 IST)
ಮುಂಬೈ: ವೀರೇಂದ್ರ ಸೆಹ್ವಾಗ್ ಹೊಡೆ ಬಡಿಯ ಆಟವನ್ನು ಇಷ್ಟಪಡದವರು ಯಾರು? ಅವರ ಆಟವನ್ನು ನೋಡಿ ನಾನೂ ಅವರಂತೆ ಬೌಲರ್ ಗಳ ಬೆವರಿಳಿಸಬೇಕು ಎಂದು ಯುವ ಆಟಗಾರರೆಲ್ಲರೂ ಅಂದುಕೊಳ್ಳುತ್ತಿದ್ದರು.

 
ಆದರೆ ಇಲ್ಲೊಬ್ಬ ಕ್ರಿಕೆಟ್ ದಿಗ್ಗಜ ಹೀಗೆಂದು ಹೇಳಿಕೊಂಡಿದ್ದಾರೆ. ಅವರು ಬೇರಾರೂ ಅಲ್ಲ. ಬ್ಯಾಟಿಂಗ್ ದಂತಕತೆ ಸುನಿಲ್ ಗವಾಸ್ಕರ್. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗವಾಸ್ಕರ್, ತಮ್ಮ ವೀರೇಂದ್ರ ಸೆಹ್ವಾಗ್ ಆಡುವುದನ್ನು ನೋಡುವಾಗ ಅರೇ.. ಈ ಹುಡುಗ ನಾನು ಹೊಡೆಯಬೇಕೆಂದು ಅಂದುಕೊಳ್ಳುತ್ತಿದ್ದ ಶಾಟ್ ಗಳನ್ನೆಲ್ಲಾ ನೀರು ಕುಡಿದಂತೆ ಹೊಡೆಯುತ್ತಾನಲ್ಲ ಎಂದುಕೊಳ್ಳುತ್ತಿದ್ದರಂತೆ.

ಸ್ಟ್ರೇಟ್ ಬೌಂಡರಿ, ಸಿಕ್ಸರ್ ಗಳನ್ನು ಹೊಡೆಯುವುದೆಂದರೆ ಗವಾಸ್ಕರ್ ಗೆ ಎಲ್ಲಿಲ್ಲದ ಇಷ್ಟವಾಗಿತ್ತಾದರೂ, ಅದು ಸಾಧ್ಯವಾಗುತ್ತಿರಲಿಲ್ಲವಂತೆ. ಆದರೆ ಸೆಹ್ವಾಗ್ ಇದನ್ನೆಲ್ಲಾ ಬಯಸಿದಾಗಲೆಲ್ಲಾ ಹೊಡೆಯುತ್ತಿದ್ದರು ಎಂದು ಗವಾಸ್ಕರ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ರೋಹಿತ್, ಕೊಹ್ಲಿಗೆ ದೇಶೀಯ ಟೂರ್ನಿ ಮಾಡಲು ಒತ್ತಡ ಹೇರಲಾಗಿದೆಯೇ

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಮುಂದಿನ ಸುದ್ದಿ
Show comments