‘ಟೀಂ ಇಂಡಿಯಾ ಕ್ರಿಕೆಟಿಗರು ಸ್ಟೈಲಾಗಿದ್ರೆ ತಪ್ಪೇನು?’

Webdunia
ಶನಿವಾರ, 16 ಸೆಪ್ಟಂಬರ್ 2017 (09:14 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗರ ಸ್ಟೈಲ್ ಬಗ್ಗೆ ಕೆಲವರು ಟೀಕೆ ವ್ಯಕ್ತಪಡಿಸುತ್ತಿದ್ದರೆ, ಕೋಚ್ ರವಿಶಾಸ್ತ್ರಿ ಮಾತ್ರ ತಮ್ಮ ಹುಡುಗರನ್ನು ಸಮರ್ಥಿಸಿಕೊಂಡಿದ್ದಾರೆ.

 
ಕೆಎಲ್ ರಾಹುಲ್, ಕೊಹ್ಲಿ, ಜಡೇಜಾರಂತಹ ಆಟಗಾರರು ಆಗಾಗ ಕೇಶ ವಿನ್ಯಾಸ ಬದಲಿಸುತ್ತಾರೆ. ಟ್ಯಾಟೂ ಹಾಕಿಸಿಕೊಳ್ಳುತ್ತಾರೆ. ಇದರಲ್ಲಿ ತಪ್ಪೇನು ಇಲ್ಲ ಎಂದು ಕೋಚ್ ಶಾಸ್ತ್ರಿ ಹೇಳಿಕೊಂಡಿದ್ದಾರೆ.

ನಮ್ಮ ಆಟಗಾರರು ಯಾವ ಫ್ಯಾಷನ್ ನವರಿಗೂ ಕಮ್ಮಿಯಿಲ್ಲ. ಅವರಿಗೆ ಇದೆಲ್ಲಾ ಇಷ್ಟ. ಅದು ಅವರಿಗೆ ಹೊಸ ಉತ್ಸಾಹ ತುಂಬುತ್ತದೆ. ಅದರಲ್ಲಿ ತಪ್ಪೇನೂ ಇಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಸುನಿಲ್ ಗವಾಸ್ಕರ್ ಟೀಂ ಇಂಡಿಯಾದಲ್ಲಿ ಫ್ಯಾಶನ್ ಮಾಡೋರಿಗಷ್ಟೇ ಸ್ಥಾನ ಎಂದು ಟೀಕಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ.. ಪೊಲೀಸ್ ವರಿಷ್ಠರೊಂದಿಗೆ ಸಿಎಂ ಸಿದ್ದರಾಮಯ್ಯ ರಾತ್ರಿ ಹೊತ್ತು ದಿಡೀರ್ ಸಭೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

IND VS SA: ಕಿಂಗ್ ಕೊಹ್ಲಿ ಶತಕ ಬಾರಿಸುತ್ತಿದ್ದಂತ್ತೆ ಮೈದಾನಕ್ಕೆ ನುಗ್ಗಿದ ಅಭಿಮಾನಿ, ಮಾಡಿದ್ದೇನು ನೋಡಿ Video

IND vs SA Odi:ಮತ್ತೆ ಟಾಸ್‌ ಸೋತ ಟೀಂ ಇಂಡಿಯಾ: ಕನ್ನಡಿಗ ರಾಹುಲ್‌ ನಾಯಕತ್ವಕ್ಕೆ ಸತ್ವಪರೀಕ್ಷೆ

ಮತ್ತೇ ಒಂದಾಗುತ್ತಾರಾ ಪಲಾಶ್‌, ಸ್ಮೃತಿ ಮಂಧಾನ, ಕುತೂಹಲ ಮೂಡಿಸಿದ ಮಂದಾನ, ಪಲಾಶ್‌ ನಡೆ

ಮುಂದಿನ ಸುದ್ದಿ
Show comments