‘ಟೀಂ ಇಂಡಿಯಾದಲ್ಲಿ ಧೋನಿಗೆ ಸಿಗುತ್ತಿರುವ ಗೌರವ ನಮಗೇಕಿಲ್ಲ?’

Webdunia
ಶುಕ್ರವಾರ, 26 ಮೇ 2017 (09:22 IST)
ಮುಂಬೈ: ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಮೊನ್ನೆಯಷ್ಟೇ ತಮ್ಮನ್ನು ಮುಂಬೈ ಇಂಡಿಯನ್ಸ್ ತಂಡ ಫೈನಲ್ ಪಂದ್ಯದಲ್ಲಿ ಆಡಲು ಅವಕಾಶ ಕೊಡಲಿಲ್ಲ ಎಂದು ಹರಿಹಾಯ್ದಿದ್ದರು. ಇದೀಗ ಬಿಸಿಸಿಐ ವಿರುದ್ಧ ಅವರ ಸಿಟ್ಟು ಹೊರಹಾಕಿದ್ದಾರೆ.

 
ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾಕ್ಕೆ ಆಯ್ಕೆಯಾಗಬಹುದು ಎಂದು ಕಾದಿದ್ದ ಭಜಿಗೆ ಆಯ್ಕೆ ಸಮಿತಿ ನಿರಾಸೆ ಮೂಡಿಸಿತ್ತು. ಇದರಿಂದ ಭಜಿ ಪಿತ್ತ ನೆತ್ತಿಗೇರಿದೆ. ಹಿರಿಯ ಆಟಗಾರನಾದ ತನ್ನನ್ನು ಕಡೆಗಣಿಸಿದ್ದಕ್ಕೆ ಬಹಿರಂಗವಾಗಿಯೇ ಅಸಾಮಾಧಾನ ವ್ಯಕ್ತಪಡಿಸಿದ್ದಾರೆ.

ಧೋನಿಯನ್ನು ಕೇವಲ ತಜ್ಞ ಬ್ಯಾಟ್ಸ್ ಮನ್ ಎಂದು ಮಾತ್ರವಲ್ಲ, ತಂಡಕ್ಕೆ ಬೇರೆ ರೀತಿಯಿಂದಲೂ ಕೊಡುಗೆ ನೀಡಬಹುದು ಎನ್ನುವ ಕಾರಣಕ್ಕೆ ಆಯ್ಕೆ ಮಾಡಿದ್ದಾರಂತೆ. ಅದೇ ಕೆಲಸವನ್ನು ನಾನೂ ಮಾಡಬಲ್ಲೆ. ಹಾಗಿದ್ದರೂ, ಧೋನಿಗೆ ಸಿಗುತ್ತಿರುವ ಗೌರವ ನಮಗೇಕಿಲ್ಲ ಎಂದು ಸಿಟ್ಟು ಹೊರಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

ಮುಂದಿನ ಸುದ್ದಿ
Show comments