‘ಫೀಲ್ಡಿಂಗ್ ಸೆಟ್ ಯಾರು ಬೇಕಾದ್ರೂ ಮಾಡ್ತಾರೆ, ಸಹ ಆಟಗಾರನಿಂದಲೇ ನಾಯಕನಾದೆ’

Webdunia
ಮಂಗಳವಾರ, 14 ಫೆಬ್ರವರಿ 2017 (12:06 IST)
ಮುಂಬೈ: ಸತತ 19 ಟೆಸ್ಟ್ ಗೆಲುವು ಎಂದರೆ ಸಾಮಾನ್ಯವಲ್ಲ. ನಾಯಕನಾಗಿ ವಿರಾಟ್ ಕೊಹ್ಲಿ ಭರ್ಜರಿ ಯಶಸ್ಸು ಕಂಡಿದ್ದಾರೆ. ಆದರೆ ನನ್ನ ಯಶಸ್ಸಿಗೆ ನಾನು ಕಾರಣನಲ್ಲ ಎಂದಿದ್ದಾರೆ ಕೊಹ್ಲಿ.

 
“ಮೈದಾನದ ನಾಲ್ಕು ಮೂಲೆಯಲ್ಲಿ ಫೀಲ್ಡಿಂಗ್ ಯಾರೇ ಆದರೂ ಸೆಟ್ ಮಾಡ್ತಾರೆ. ಅದು ದೊಡ್ಡ ವಿಷಯವಲ್ಲ. ಸಹ ಆಟಗಾರರ ಬೆಂಬಲದಿಂದಾಗಿಯೇ ನಾನು ಯಶಸ್ವಿಯಾದೆ” ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

ಬಾಂಗ್ಲಾದೇಶ ತಂಡವನ್ನು ಭರ್ಜರಿಯಾಗಿ ಸೋಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೊಹ್ಲಿ ನಮ್ಮ ಆಟಗಾರರು ಈಗಾಗಲೇ ಆಸ್ಟ್ರೇಲಿಯಾ ಸರಣಿಗೆ ಸಜ್ಜಾಗುತ್ತಿದ್ದಾರೆ ಎಂದಿದ್ದಾರೆ. ಬೌಲರ್ ಗಳಿಗೆ ಹೇಗೆ ಬಾಲ್ ಮಾಡಬೇಕೆಂದು ಚೆನ್ನಾಗಿ ಗೊತ್ತು. ಅವರಿಗೆ ಹುರಿದುಂಬಿಸುವ ಕೆಲಸ ಮಾಡಬೇಕು. ಅದನ್ನಷ್ಟೇ ನಾನು ಮಾಡುತ್ತೇನೆ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ          
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

IND vs SA: ಇಂದಿನ ಪಂದ್ಯಕ್ಕೂ ಕಳಪೆ ಫಾರ್ಮ್ ನಲ್ಲಿರುವ ಈ ಆಟಗಾರನಿಗೆ ಮತ್ತೊಂದು ಚಾನ್ಸ್ ಪಕ್ಕಾ

ಮುಂದಿನ ಸುದ್ದಿ
Show comments