Select Your Language

Notifications

webdunia
webdunia
webdunia
webdunia

5ನೇ ಟಿ-20: ದ.ಆಫ್ರಿಕಾ ಬ್ಯಾಟಿಂಗ್ ಆಯ್ಕೆ

5ನೇ ಟಿ-20: ದ.ಆಫ್ರಿಕಾ ಬ್ಯಾಟಿಂಗ್ ಆಯ್ಕೆ
bangalore , ಭಾನುವಾರ, 19 ಜೂನ್ 2022 (19:37 IST)
ಭಾರತ ವಿರುದ್ಧದ 5ನೇ ಹಾಗೂ ಅಂತಿಮ ಟಿ-20 ಪಂದ್ಯಕ್ಕೆ ದಕ್ಷಿಣ ಆಫ್ರಿಕಾ ತಂಡವನ್ನು ಸ್ಪಿನ್ನರ್ ಕೇಶವ್ ಮಹಾರಾಜ್ ಮುನ್ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಆದರೆ ದಕ್ಷಿಣ ಆಫ್ರಿಕಾ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಗಾಯಗೊಂಡಿರುವ ನಾಯಕ ಭವುಮಾ ಗಾಯದ ಕಾರಣ ನಿರ್ಣಾಯಕ ಪಂದ್ಯದಿಂದ ಹೊರಗುಳಿದಿದ್ದು, ಮಧ್ಯಮ ವೇಗಿ ಕಾಗಿಸೊ ರಬಡಾ ಮರಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವೈಯಕ್ತಿಕವಾಗಿ ಒತ್ತಡದಲ್ಲಿದ್ದಾರೆ ರಿಷಬ್ ಪಂತ್