Webdunia - Bharat's app for daily news and videos

Install App

ಭಾರತ-ಜಿಂಬಾಬ್ವೆ ವಿರುದ್ಧದ ಟೆಸ್ಟ್ ಸರಣಿಗೆ ಎ.ಬಿ ಡಿವಿಲಿಯರ್ಸ್ ಎಂಟ್ರಿ

Webdunia
ಸೋಮವಾರ, 25 ಡಿಸೆಂಬರ್ 2017 (11:11 IST)
ದಕ್ಷಿಣ ಆಫ್ರಿಕಾ: ದಕ್ಷಿಣ ಆಫ್ರಿಕಾ ಬ್ಯಾಟ್ಸ್‌ಮನ್‌ ಎ.ಬಿ ಡಿವಿಲಿಯರ್ಸ್ ಅವರು ಭಾರತ ಹಾಗೂ ಜಿಂಬಾಬ್ವೆ ವಿರುದ್ಧದ ಟೆಸ್ಟ್‌ ಸರಣಿಗಳಲ್ಲಿ ಆಡಲಿದ್ದಾರಂತೆ. ಡಿವಿಲಿಯರ್ಸ್ 2016ರಲ್ಲಿ ತಮ್ಮ ನಾಯಕತ್ವದಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿ ಆಡಿದ್ದರು. ಆ ನಂತರ ಗಾಯದ ಸಮಸ್ಯೆಯಿಂದಾಗಿ ಟೆಸ್ಟ್‌ ಕ್ರಿಕೆಟ್‌ನಿಂದ ದೂರ ಸರಿದಿದ್ದರು.

 
ಟೆಸ್ಟ್‌ ಕ್ರಿಕೆಟ್‌ನಲ್ಲಿ ಸ್ವಲ್ಪ ಕಾಲ ವಿರಾಮ ಪಡೆದುಕೊಂಡಿರುವ ಡಿವಿಲಿಯರ್ಸ್‌ ಮಂಗಳವಾರದಿಂದ ಆರಂಭವಾಗುವ ಜಿಂಬಾಬ್ವೆ ಎದುರಿನ ಪಂದ್ಯದಲ್ಲಿ ಅವರು ಆಡಲಿದ್ದಾರೆ.ಈ ಪಂದ್ಯಕ್ಕಾಗಿ ಅವರು ಸಾಕಷ್ಟು ತಯಾರಿ ಕೂಡ ಮಾಡಿಕೊಂಡಿದ್ದಾರಂತೆ.


'ವಿರಾಟ್ ಕೊಹ್ಲಿ ಭಾರತ ತಂಡದ ನಾಯಕರಾಗಿ ತಮ್ಮ ಸಾಮರ್ಥ್ಯ ಹೆಚ್ಚಿಸಿಕೊಂಡಿದ್ದಾರೆ. ಮೊದಲು ನೋಡಿದ ಕೊಹ್ಲಿಯಂತೆ ಇಲ್ಲ ಸಾಕಷ್ಟು ಬದಲಾಗಿದ್ದಾರೆ. ತವರಿನಲ್ಲಿ ಭಾರತದ ಎದುರು ಸರಣಿ ಆಡಲು ತುಂಬಾ ಕಾತರನಾಗಿದ್ದೇನೆ' ಎಂದು ಡಿವಿಲಿಯರ್ಸ್‌ ಹೇಳಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments