Daily Horoscope
✕

ನಂಗೆ ವಯಸ್ಸಾಯ್ತು, ಫ್ರೆಶ್ ಆಗಿರ್ಬೇಕು: ಎಬಿಡಿ ವಿಲಿಯರ್ಸ್

Webdunia
ಮಂಗಳವಾರ, 14 ಸೆಪ್ಟಂಬರ್ 2021 (09:15 IST)
ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಧಾರ ಸ್ತಂಭ ಎಬಿಡಿ ವಿಲಿಯರ್ಸ್ ನಂಗೆ ವಯಸ್ಸಾಗುತ್ತಿದೆ, ನಾನು ಆದಷ್ಟು ಫ್ರೆಶ್ ಆಗಿರಬೇಕು ಎಂದಿದ್ದಾರೆ.
Photo Courtesy: RCB Twitter


ಎಬಿಡಿ ಸಿಡಿದರೆ ಆರ್ ಸಿಬಿ ಗೆದ್ದಂತೆ ಎಂಬಷ್ಟು ತಂಡ ಅವರ ಮೇಲೆ ಅವಲಂಬಿತವಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತರಾದ ಮೇಲೂ ಎಬಿಡಿ ಐಪಿಎಲ್ ನಲ್ಲಿ ಆಡುವ ಪರಿ ನೋಡಿದರೆ ಎಂಥವರನ್ನೂ ಬೆರಗಾಗಿಸುತ್ತದೆ.

ಐಪಿಎಲ್ 14 ರ ಎರಡನೇ ಭಾಗಕ್ಕೂ ಮೊದಲು ಮಾಧ್ಯಮ ಸಂದರ್ಶನದಲ್ಲಿ ಮಾತನಾಡಿರುವ ಎಬಿಡಿ, ‘ಸ್ಪರ್ಧಾತ್ಮಕ ಕ್ರಿಕೆಟ್ ನಲ್ಲಿ ಚಾಲ್ತಿಯಲ್ಲಿರುವ ನನ್ನಂತಹ ವಯಸ್ಸಾದವರು ಎಷ್ಟು ಸಾಧ‍್ಯವೋ ಅಷ್ಟು ಫ್ರೆಶ್‍ ಆಗಿರುವುದು ಮುಖ್ಯ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments