ಟೀಂ ಇಂಡಿಯಾ ಸ್ಪಿನ್ನರ್ ಗಳ ಕಾಟಕ್ಕೆ ಬೇಸತ್ತಿದ್ದ ದ.ಆಫ್ರಿಕಾಗೆ ಶುಭ ತರಲಿದೆ ಈ ಸುದ್ದಿ!

Webdunia
ಶುಕ್ರವಾರ, 9 ಫೆಬ್ರವರಿ 2018 (09:15 IST)
ವಾಂಡರರ್ಸ್: ಟೀಂ ಇಂಡಿಯಾ ವಿರುದ್ಧ ಏಕದಿನ ಸರಣಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ದ.ಆಫ್ರಿಕಾಗೆ ಈಗ ನೆಮ್ಮದಿ ಕೊಡವ ಸುದ್ದಿಯೊಂದು ಬಂದಿದೆ.
 

ಅನುಭವಿ ಎಬಿಡಿ ವಿಲಿಯರ್ಸ್ ಮತ್ತೆ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಗಾಯದಿಂದಾಗಿ ಎಬಿಡಿ ಮೂರು ಪಂದ್ಯಗಳಿಂದ ಔಟ್ ಆಗಿದ್ದರು.

ಇದೀಗ ಮತ್ತೆ ಫಿಟ್ ನೆಟ್ ಗಳಿಸಿರುವ ಆರ್ ಸಿಬಿ ಆಟಗಾರ ಮತ್ತೆ ಉಳಿದ ಪಂದ್ಯಗಳಿಗೆ ತಂಡಕ್ಕೆ ಮರಳುತ್ತಿದ್ದಾರೆ. ಸ್ಪಿನ್ನರ್ ಗಳನ್ನು ಎದುರಿಸಲು ಪರದಾಡುತ್ತಿದ್ದ ದ.ಆಫ್ರಿಕಾ ಈ ಸುದ್ದಿ ಚೇತರಿಕೆ ನೀಡಲಿದೆ. ಕಳೆದ ಪಂದ್ಯದ ನಂತರ ನಾಯಕ ಮಾರ್ಕರಮ್ ಕೂಡಾ ಎಬಿಡಿ ಬಂದಿದ್ದರೆ ಚೆನ್ನಾಗಿರ್ತಿತ್ತು ಎಂದಿದ್ದರು. ಅಂತೂ ಅವರ ಆಸೆ ನೆರವೇರುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಜೈಸ್ವಾಲ್ ಕೇಕ್ ತಿನ್ನಿಸಲು ಹೋದ್ರೆ ರೋಹಿತ್ ಶರ್ಮಾ ಹೀಗೇ ನಡೆದುಕೊಳ್ಳುವುದಾ, Video

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments