Webdunia - Bharat's app for daily news and videos

Install App

ಆರ್ ಸಿಬಿ ಫ್ಯಾನ್ಸ್ ಇಲ್ಲವೆಂದು ಶ್ಯಾನೇ ಬೇಜಾರು ಮಾಡ್ಕೊಂಡಿರುವ ಎಬಿಡಿ ವಿಲಿಯರ್ಸ್

Webdunia
ಬುಧವಾರ, 16 ಸೆಪ್ಟಂಬರ್ 2020 (11:42 IST)
ದುಬೈ: ಈ ಬಾರಿಯ ಐಪಿಎಲ್ 13 ನಲ್ಲಿ ಫ್ರಾಂಚೈಸಿಗಳಿಗೆ ತಮ್ಮ ತವರಿನ ಅಭಿಮಾನಿಗಳ ಕೊರತೆ ಕಾಡಲಿದೆ. ಈ ಬಗ್ಗೆ ಆರ್ ಸಿಬಿ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಬೇಸರ ವ್ಯಕ್ತಪಡಿಸಿದ್ದಾರೆ.


ಐಪಿಎಲ್ ಆಡುವಾಗ ಸದಾ ಆರ್ ಸಿಬಿ ಅಭಿಮಾನಿಗಳೇ ನಮ್ಮ ದೊಡ್ಡ ಶಕ್ತಿ. ಅವರು ಉತ್ಸಾಹದಲ್ಲಿ ಪ್ರೋತ್ಸಾಹಿಸುತ್ತಿದ್ದರೆ ತಂಡವೂ ಚೆನ್ನಾಗಿ ಆಡುತ್ತಿತ್ತು. ಆದರೆ ಈ ಬಾರಿ ಅಭಿಮಾನಿಗಳಿಲ್ಲದೇ ಪಂದ್ಯವಾಡಬೇಕಾಗಿದೆ. ಇದು ನಮಗೆ ತೀವ್ರ ಬೇಸರ ತಂದಿದೆ. ಆದರೆ ನನಗೆ ಖಾಲಿ ಮೈದಾನದಲ್ಲಿ ಆಡಿ ಅಭ್ಯಾಸವಾಗಿ ಹೋಗಿದೆ. ಹಾಗಿದ್ದರೂ ಆರ್ ಸಿಬಿ ಫ್ಯಾನ್ಸ್ ನ್ನು ಮಿಸ್ ಮಾಡಿಕೊಳ್ಳಲಿದ್ದೇವೆ ಎಂದಿದ್ದಾರೆ ಎಬಿಡಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

ಮುಂದಿನ ಸುದ್ದಿ
Show comments