Webdunia - Bharat's app for daily news and videos

Install App

ಎಬಿಡಿ ಸಹವಾಸದ ಪ್ರಭಾವ: ವಿರಾಟ್ ಕೊಹ್ಲಿ 360 ಡಿಗ್ರಿ ಶಾಟ್!

Webdunia
ಸೋಮವಾರ, 7 ಡಿಸೆಂಬರ್ 2020 (09:59 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಆರ್ ಸಿಬಿ ಸಹ ಆಟಗಾರ ಎಬಿಡಿ ವಿಲಿಯರ್ಸ್ ಅವರ ಟ್ರೇಡ್ ಮಾರ್ಕ್ ಶಾಟ್ 360 ಹೊಡೆತ ಹೊಡೆದು ಸುದ್ದಿಯಾಗಿದ್ದಾರೆ.

 

ಕುಳಿತಲ್ಲಿಯೇ ಒಂದು ರೌಂಡ್ ಸುತ್ತಿ ಹೊಡೆಯುವ ಈ ಶಾಟ್ ಗೆ ಎಬಿಡಿ ಹೆಸರುವಾಸಿ. ಇನ್ನು, ಎಬಿಡಿಯ ಅಪ್ಪಟ ಸ್ನೇಹಿತರಾಗಿರುವ ಕೊಹ್ಲಿ ಇದನ್ನು ಹೊಡೆದಿದ್ದು ನೋಡಿ ನೆಟ್ಟಿಗರು ಮಾತ್ರವಲ್ಲ, ಸ್ವತಃ ಎಬಿಡಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಕೊಹ್ಲಿಯ ಈ ಹೊಡೆತಕ್ಕೆ ಸಾಮಾಜಿಕ ಜಾಲತಾಣದಲ್ಲಿ ಎಬಿಡಿ ಸೂಪರ್ ಎನ್ನುವ ಇಮೋಜಿ ಪ್ರಕಟಿಸಿದ್ದಾರೆ. ಇನ್ನು, ನೆಟ್ಟಿಗರು ಅಂತೂ ಎಬಿಡಿ ಸಹವಾಸದಿಂದ ಕೊಹ್ಲಿ ಹೊಸ ಹೊಡೆತ ಕಲಿತರು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments