Webdunia - Bharat's app for daily news and videos

Install App

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ನಲ್ಲಿ ನಟಿಯರೂ ಭಾಗಿ

Webdunia
ಗುರುವಾರ, 5 ಡಿಸೆಂಬರ್ 2019 (10:34 IST)
ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್ ಮ್ಯಾಚ್ ಫಿಕ್ಸಿಂಗ್ ಉರುಳು ಇದೀಗ ಚಿತ್ರರಂಗದ ಗಣ್ಯರು, ನಟಿಮಣಿಯರಿಗೂ ಥಳುಕು ಹಾಕಿಕೊಳ್ಳುವ ಸಾಧ‍್ಯತೆಯಿದೆ.


ಮ್ಯಾಚ್ ಫಿಕ್ಸಿಂಗ್ ನಲ್ಲಿ ಭಾಗಿಯಾದ ಫ್ರಾಂಚೈಸಿ ಮಾಲಿಕರು ಏರ್ಪಡಿಸುತ್ತಿದ್ದ ಪಾರ್ಟಿಗಳಲ್ಲಿ ನಟಿಯರೂ ಪಾಲ್ಗೊಳ್ಳುತ್ತಿದ್ದರು. ಹೀಗಾಗಿ ಅವರನ್ನು ಬಳಸಿಕೊಂಡು ಬೆಟ್ಟಿಂಗ್ ನಡೆಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಪಾಂಥರ್ಸ್ ಮಾಲಿಕರು ಆಯೋಜಿಸುತ್ತಿದ್ದ ಪಾರ್ಟಿಗಳಲ್ಲಿ ಕೆಲವು ನಟಿಯರು ತಪ್ಪದೇ ಪಾಲ್ಗೊಳ್ಳುತ್ತಿದ್ದರು. ಹೀಗಾಗಿ ಇವರನ್ನೂ ಪೊಲೀಸರು ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾದಿಂದ ಎತ್ತಂಗಡಿಯಾದ ಐಸಿಸಿ ಚೊಚ್ಚಲ ಮಹಿಳಾ ಚಾಂಪಿಯನ್ಸ್‌ ಟ್ರೋಫಿ ಆತಿಥ್ಯ ಭಾರತದ ಹೆಗಲಿಗೆ

ಸಾಲು ಸಾಲು ದಾಖಲೆ ಬರೆದು ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ ಹೇಳಿದ ದಿಗ್ಗಜ ಲಯೊನೆಲ್‌ ಮೆಸ್ಸಿ

ಕಾರಿನ ಬಳಿ ಬಂದು ಸಹಾಯ ಬೇಡಿದ ಗೋರಕ್ಷಕನಿಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಮಾಡಿದ್ದೇನು Video

ಮೆಟ್ರೋ ರೈಲಿನಲ್ಲಿ ಸಾಮಾನ್ಯರಂತೆ ಮೂಲೆಯಲ್ಲಿ ನಿಂತಿದ್ದ ಜಾವಗಲ್ ಶ್ರೀನಾಥ್ ನೋಡಿ ಪಬ್ಲಿಕ್ ಶಾಕ್

ಭಾರತ ಟಿ20 ತಂಡದಿಂದ ಕೈಬಿಟ್ಟಿದ್ದು ಆಘಾತ ತಂದಿದೆ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್‌ ಯಾದವ್‌

ಮುಂದಿನ ಸುದ್ದಿ
Show comments