ಯುವರಾಜ್ ಸಿಂಗ್ ನಂತರ ಟೀಂ ಇಂಡಿಯಾದ ಮತ್ತೊಬ್ಬ ಬ್ಯಾಟ್ಸ್ ಮನ್ ನೀಡಿದ ಆಘಾತ

Webdunia
ಭಾನುವಾರ, 28 ಮೇ 2017 (13:06 IST)
ಲಂಡನ್: ಚಾಂಪಿಯನ್ಸ್ ಟ್ರೋಫಿ ಆಡಲು ಇಂಗ್ಲೆಂಡ್ ಗೆ ತೆರಳಿರುವ ಟೀಂ ಇಂಡಿಯಾಕ್ಕೆ ಆಘಾತದ ಮೇಲೆ ಆಘಾತವಾಗಿದೆ. ಯುವರಾಜ್ ಸಿಂಗ್ ನಂತರ ಮತ್ತೊಬ್ಬ ಬ್ಯಾಟ್ಸ್ ಮನ್ ಆಘಾತತ ನೀಡಿದ್ದಾರೆ.

 
ಜ್ವರದಿಂದ ಬಳಲುತ್ತಿರುವ ಯುವಿ ಇಂದು ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಅಭ್ಯಾಸ ಪಂದ್ಯ ತಪ್ಪಿಸಿಕೊಳ್ಳಲಿದ್ದಾರೆ. ಅವರ ಬೆನ್ನಲ್ಲೇ ರೋಹಿತ್ ಶರ್ಮಾ ಇನ್ನೂ ಇಂಗ್ಲೆಂಡ್ ತಲುಪದೇ ಇರುವುದರಿಂದ ಇಂದು ಕಣಕ್ಕಿಳಿಯುತ್ತಿಲ್ಲ.

ಚಾಂಪಿಯನ್ಸ್ ಟ್ರೋಫಿಗೆ ಮೊದಲು ಭಾರತ ತಂಡಕ್ಕೆ ಸಾಮರ್ಥ್ಯ ಒರೆಗೆ ಹಚ್ಚಿಕೊಳ್ಳಲು ಇದು ಸೂಕ್ತ ವೇದಿಕೆಯಾಗಿತ್ತು. ಆದರೆ ಇವರಿಬ್ಬರು ಬಾಂಗ್ಲಾದೇಶದ ವಿರುದ್ಧ ಮಂಗಳವಾರ ನಡೆಯಲಿರುವ ಅಭ್ಯಾಸ ಪಂದ್ಯಕ್ಕೆ ಲಭ್ಯರಿರಲಿದ್ದಾರೆ ಎಂದು ಬಿಸಿಸಿಐ ಪ್ರಕಟಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಮುಂದಿನ ಸುದ್ದಿ
Show comments