Webdunia - Bharat's app for daily news and videos

Install App

ಮತ್ತೆ ಭಾರತ ತಂಡಕ್ಕೆ ಧೋನಿ ನಾಯಕ!

Webdunia
ಶುಕ್ರವಾರ, 6 ಜನವರಿ 2017 (18:34 IST)
ಮುಂಬೈ: ಅರೇ.. ಅದು ಹೇಗೆ ಸಾಧ್ಯ. ಮೊನ್ನೆ ತಾನೇ ಧೋನಿ ಟೀಂ ಇಂಡಿಯಾ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ರಲ್ವಾ? ಎಂದು ನೀವು ಕೇಳಬಹುದು. ಆದರೂ ಇದು ನಿಜ. ಧೋನಿಯನ್ನು ಇಂದು ನಡೆದ ಆಯ್ಕೆ ಸಮಿತಿ ನಾಯಕನನ್ನಾಗಿ ಮಾಡಿದೆ.

ಆದರೆ ಇದು ಟೀಂ ಇಂಡಿಯಾಗಲ್ಲ. ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಅಭ್ಯಾಸ ಪಂದ್ಯದಲ್ಲಿ ಭಾಗವಹಿಸುವ ಭಾರತ ಎ ತಂಡಕ್ಕೆ. ಒಂದು ಪಂದ್ಯಕ್ಕೆ ಅಜಿಂಕ್ಯ ರೆಹಾನೆ ನಾಯಕನಾದರೆ, ಇನ್ನೊಂದು ಪಂದ್ಯಕ್ಕೆ ಧೋನಿಯನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ.

ಇದರೊಂದಿಗೆ ನಾಯಕನ ಪಟ್ಟವನ್ನು ಧೋನಿ ಬಿಟ್ಟರೂ,  ನಾಯಕನ ಪಟ್ಟ ಧೋನಿಯನ್ನು ಬಿಡುವ ಲಕ್ಷಣ ಕಾಣುತ್ತಿಲ್ಲ. ಧೋನಿ ಹಲವು ದಿನಗಳಿಂದ ಅಂತಾರಾಷ್ಟ್ರೀಯ ಪಂದ್ಯವಾಡುತ್ತಿಲ್ಲ. ಹೀಗಾಗಿ ಅವರಿಗೂ ಒಂದು ಅಭ್ಯಾಸವಾದಂತಾಗಲು ಎ ತಂಡದೊಂದಿಗೆ ಕಣಕ್ಕಿಳಿಯಲಿದ್ದಾರೆ. ಈ ತಂಡದಲ್ಲಿ ಯುವರಾಜ್ ಸಿಂಗ್ ಸೇರಿದಂತೆ ಏಕದಿನ ಪಂದ್ಯಕ್ಕೆ ಆಯ್ಕೆಯಾಗಿರುವ ಬಹುತೇಕರು ಇದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮುಂದಿನ ಸುದ್ದಿ
Show comments