ಮತ್ತೆ ಮೈದಾನದಲ್ಲಿ ವಾಂತಿ ಮಾಡಿಕೊಂಡ ಲಂಕಾ ಕ್ರಿಕೆಟಿಗ

Webdunia
ಮಂಗಳವಾರ, 5 ಡಿಸೆಂಬರ್ 2017 (16:50 IST)
ದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ವಾಯು ಮಾಲಿನ್ಯದ ಪರಿಣಾಮ ಲಂಕಾ ಕ್ರಿಕೆಟಿಗರಿಗೆ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದು, ಇಂದೂ ಕೂಡಾ ಅದು ಮುಂದುವರಿಯಿತು.
 

ಭಾನುವಾರ ಫೀಲ್ಡಿಂಗ್ ಮಾಡುತ್ತಿದ್ದಾಗ ಲಂಕಾ ಸುಮಾರು 20 ನಿಮಿಷಗಳ ಕಾಲ ಆಟ ನಿಲ್ಲಿಸಿತು.  ಆಟಗಾರರು ಮಾಸ್ಕ್ ಹಾಕಿಕೊಂಡು ಆಡುತ್ತಿದ್ದರು. ಇಂದು ಮತ್ತೆ ಫೀಲ್ಡಿಂಗ್ ಮಾಡಲು ಇಳಿದ ಲಂಕಾ ಕ್ರಿಕೆಟಿಗರು ಮತ್ತೆ ಉಸಿರಾಟದ ಸಮಸ್ಯೆ ಎದುರಿಸಿದರು.

ಮೊನ್ನೆ ಮೈದಾನದಲ್ಲಿ ವಾಂತಿ ಮಾಡಿಕೊಂಡಿದ್ದ ಲಕ್ಮಲ್ ಇಂದು ಮತ್ತೆ ಓವರ್ ನಡುವೆ ಬಳಲಿದವರಂತಾಗಿ ವಾಂತಿ ಮಾಡಿಕೊಂಡರು. ಏನೇ ಆದರೂ ದೆಹಲಿ ವಾಯು ಮಾಲಿನ್ಯದಿಂದಾಗಿ ಬಿಸಿಸಿಐ ವ್ಯಾಪಕ ಟೀಕೆಗೆ ಗುರಿಯಾಗಿರುವುದಂತೂ ನಿಜ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ 8 ವಿಕೆಟ್ ಕಿತ್ತ ಮೊಹಮ್ಮದ್ ಶಮಿ: ಬೆಂಕಿ ಬೌಲಿಂಗ್ ವಿಡಿಯೋ ನೋಡಿ

T20 WC: ಪ್ರೆಸ್ ಕಾನ್ಫರೆನ್ಸ್ ಹಾಲ್ ನಲ್ಲೇ ಪಾಕಿಸ್ತಾನ ಪತ್ರಕರ್ತರ ನಮಾಜ್ Video

T20 WC: ದೈತ್ಯ ಆಸ್ಟ್ರೇಲಿಯಾವನ್ನೇ ಹೊರದಬ್ಬಿ ಸೂಪರ್ 8 ಕ್ಕೇರಿದ ಶ್ರೀಲಂಕಾ: ಇದಕ್ಕೆಲ್ಲಾ ಆ ಒಬ್ಬರೇ ಕಾರಣ

ಕೋಪ ಬೇಡ ಕುಚಿಕು.. ಕುಲದೀಪ್ ಯಾದವ್ ಗೆ ಬೈದಿದ್ದ ಸೂರ್ಯಕುಮಾರ್ ಯಾದವ್ ಈಗ ಮಾಡಿದ್ದೇನು Video

ನಿನ್ನೆ ಮೈದಾನದಲ್ಲಿ ಗರಂ, ಇಂದು ಕೂಡಾ ಕುಲ್‌ದೀಪ್‌ರನ್ನು ಸೂರ್ಯಕುಮಾರ್ ಹೀಗೇ ನಡೆಸಿಕೊಳ್ಳುವುದಾ, Video

ಮುಂದಿನ ಸುದ್ದಿ
Show comments