Webdunia - Bharat's app for daily news and videos

Install App

ಅಜಿಂಕ್ಯಾ ರೆಹಾನೆ ಕ್ರೀಸ್ ನಲ್ಲಿದ್ದರೆ ರನೌಟ್ ಆಗುವ ಛಾನ್ಸೇ ಇಲ್ಲ!

Webdunia
ಸೋಮವಾರ, 21 ಅಕ್ಟೋಬರ್ 2019 (08:46 IST)
ರಾಂಚಿ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಉಪನಾಯಕ ಅಜಿಂಕ್ಯಾ ರೆಹಾನೆ ಅಪರೂಪದ ವಿಶ್ವದಾಖಲೆಯೊಂದನ್ನು ಮಾಡಿದ್ದಾರೆ.


ಇದುವರೆಗೆ 61 ಟೆಸ್ಟ್ ಪಂದ್ಯವಾಡಿರುವ ರೆಹಾನೆ ಇದುವರೆಗೆ ತಾವು ಅಥವಾ ತಮ್ಮ ಜತೆಗೆ ಆಡುವ ಜತೆಗಾರ ರನೌಟ್ ಆಗಲು ಕಾರಣವಾಗಿಲ್ಲ. ಮೊದಲ ಇನಿಂಗ್ಸ್ ನಲ್ಲಿ ರೋಹಿತ್ ಶರ್ಮಾ ಜತೆಗೆ ಜತೆಯಾಟವಾಡಿದ ಅವರಿಗೆ ಇದು ಟೆಸ್ಟ್ ಕ್ರಿಕೆಟ್ ನಲ್ಲಿ 200 ನೇ ಜತೆಯಾಟವಾಗಿತ್ತು.

ಹಾಗಿದ್ದರೂ ಇದುವರೆಗೆ ಅವರ ಜತೆಗೆ ಆಡುವಾಗ ಯಾವುದೇ ಬ್ಯಾಟ್ಸ್ ಮನ್ ರನೌಟ್ ಆಗಿಲ್ಲ. ಅಷ್ಟೇ ಅಲ್ಲ ತಾವೂ ರನೌಟ್ ಆಗಿಲ್ಲ. ಇದು ಅಪರೂಪದ ವಿಶ್ವದಾಖಲೆಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments