Daily Horoscope
✕

ಕಳಪೆ ಫಾರ್ಮ್ ನಲ್ಲಿದ್ದರೂ ಅಜಿಂಕ್ಯಾ ರೆಹಾನೆಗೆ ಅದೃಷ್ಟ!

Webdunia
ಮಂಗಳವಾರ, 7 ಸೆಪ್ಟಂಬರ್ 2021 (12:13 IST)
ಲಂಡನ್: ಇಂಗ್ಲೆಂಡ್ ವಿರುದ್ಧ ಸತತ ವೈಫಲ್ಯ ಅನುಭವಿಸಿದರೂ ಟೀಂ ಇಂಡಿಯಾ ಕ್ರಿಕೆಟಿಗ ಅಜಿಂಕ್ಯಾ ರೆಹಾನೆಗೆ ಅದೃಷ್ಟ ಮಾತ್ರ ಕೈ ಬಿಟ್ಟಿಲ್ಲ.


ಸಾಮಾನ್ಯವಾಗಿ ಟೀಂ ಇಂಡಿಯಾದಲ್ಲಿ ಸತತವಾಗಿ ರನ್ ಗಳಿಸದೇ ಹೋದರೂ ಚಾನ್ಸ್ ಸಿಗುವುದು ಕಡಿಮೆ. ಆದರೆ ರೆಹಾನೆಗೆ ಪದೇ ಪದೇ ಅವಕಾಶ ನೀಡುತ್ತಿರುವುದು ಅವರ ಹಿಂದಿನ ದಾಖಲೆಗಳನ್ನು ಪರಿಗಣಿಸಿ.

ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಹೇಳಿಕೆ ಗಮನಿಸಿದರೆ ರೆಹಾನೆಗೆ ಕೊನೆಯ ಟೆಸ್ಟ್ ಪಂದ್ಯದಲ್ಲೂ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ. ಒಂದು ವೇಳೆ ಅವರು ಇಲ್ಲಿ ವಿಫಲರಾದರೂ, ಮುಂಬರುವ ಆಸ್ಟ್ರೇಲಿಯಾ ಸರಣಿಗೆ ಅವರನ್ನು ಹೊರಗಿಡುವ ಸಾಧ‍್ಯತೆ ಕಡಿಮೆ. ಯಾಕೆಂದರೆ ಆಸ್ಟ್ರೇಲಿಯಾ ವಿರುದ್ಧ ರೆಹಾನೆ ದಾಖಲೆ ಉತ್ತಮವಾಗಿದೆ. ಹೀಗಾಗಿ ಕಳಪೆ ಫಾರ್ಮ್ ನಲ್ಲಿದ್ದರೂ ರೆಹಾನೆ ಅದೃಷ್ಟ ಚೆನ್ನಾಗಿದೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಮುಂದಿನ ಸುದ್ದಿ
Show comments