Webdunia - Bharat's app for daily news and videos

Install App

ಇಷ್ಟು ವರ್ಷಗಳ ಬಳಿಕ ರಾಜಸ್ಥಾನ್ ರಾಯಲ್ಸ್ ಗೆ ಗುಡ್ ಬೈ ಹೇಳಲಿರುವ ಅಜಿಂಕ್ಯಾ ರೆಹಾನೆ

Webdunia
ಶುಕ್ರವಾರ, 15 ನವೆಂಬರ್ 2019 (09:01 IST)
ಮುಂಬೈ: ಕಳೆದ ಒಂಭತ್ತು ವರ್ಷಗಳಿಂದಲೂ ಐಪಿಎಲ್ ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಭಾಗವಾಗಿರುವ ಅಜಿಂಕ್ಯಾ ರೆಹಾನೆ ಈ ವರ್ಷ ಬೇರೆ ತಂಡದ ಪರ ಆಡಲಿದ್ದಾರೆ.


ಈ ವರ್ಷ ಐಪಿಎಲ್ ನಲ್ಲಿ ರೆಹಾನೆ ಡೆಲ್ಲಿ ಪರ ಆಡುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಪಂಜಾಬ್ ನಾಯಕ ಆರ್ ಅಶ್ವಿನ್ ಕೂಡಾ ಡೆಲ್ಲಿ ತಂಡದ ಪಾಲಾಗಿದ್ದಾರೆ.

2011 ರಿಂದ ರಾಜಸ್ಥಾನ್ ತಂಡದ ಪರ ಅಜಿಂಕ್ಯಾ ಐಪಿಎಲ್ ಆಡುತ್ತಿದ್ದಾರೆ. ಕಳೆದ ಐಪಿಎಲ್ ನಲ್ಲಿ ಟೂರ್ನಮೆಂಟ್ ಮಧ‍್ಯದಲ್ಲೇ ಕಳಪೆ ನಾಯಕತ್ವದ ಹಿನ್ನಲೆಯಲ್ಲಿ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್ ಗೆ ನಾಯಕತ್ವ ಪಟ್ಟ ನೀಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

ಮುಂದಿನ ಸುದ್ದಿ
Show comments