Webdunia - Bharat's app for daily news and videos

Install App

ಮೊದಲ ಟೆಸ್ಟ್ ನಿಂದ ಆರ್ ಅಶ್ವಿನ್ ರನ್ನು ಹೊರಗಿಟ್ಟಿದ್ದಕ್ಕೆ ಕಾರಣ ಹೇಳಿದ ಅಜಿಂಕ್ಯಾ ರೆಹಾನೆ

Webdunia
ಶುಕ್ರವಾರ, 23 ಆಗಸ್ಟ್ 2019 (10:31 IST)
ಆಂಟಿಗುವಾ: ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಟೆಸ್ಟ್ ನಿಂದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ರನ್ನು ಹೊರಗಿಟ್ಟಿದ್ದಕ್ಕೆ ಸುನಿಲ್ ಗವಾಸ್ಕರ್ ಸೇರಿದಂತೆ ಕ್ರಿಕೆಟ್ ಪ್ರಿಯರು ಟೀಕಿಸಿದ್ದಾರೆ. ಈ ಬಗ್ಗೆ ಅಜಿಂಕ್ಯಾ ರೆಹಾನೆ ಕಾರಣ ವಿವರಿಸಿದ್ದಾರೆ.


ಹಿರಿಯ ಸ್ಪಿನ್ನರ್ ಗೆ ಅವಕಾಶ ನೀಡದಿರುವುದು ಅಚ್ಚರಿಯ ಸಂಗತಿ ಎಂದು ಸುನಿಲ್ ಗವಾಸ್ಕರ್ ಟೀಕಿಸಿದ್ದರೆ, ರೆಹಾನೆ ಇದರ ಹಿಂದೆ ಕೋಚ್ ಮತ್ತು ನಾಯಕನ ಲೆಕ್ಕಾಚಾರವೇನೆಂದು ಹೇಳಿದ್ದಾರೆ.

‘ಅಶ್ವಿನ್, ರೋಹಿತ್ ಶರ್ಮಾರಂತಹ ಪ್ರತಿಭಾವಂತ ಕ್ರಿಕೆಟಿಗರನ್ನು ಹೊರಗಿಡುವಾಗ ತಂಡದ ಮ್ಯಾನೇಜ್ ಮೆಂಟ್ ಸರಿಯಾಗಿ ಆಲೋಚನೆ ಮಾಡುತ್ತದೆ. ಈ ವಿಕೆಟ್ ಗೆ ಅಶ್ವಿನ್ ಗಿಂತ ಜಡೇಜಾ ಉತ್ತಮ ಎನಿಸಿತು. ಜಡೇಜಾ ಬ್ಯಾಟಿಂಗ್ ಗೂ ಉಪಯೋಗಕ್ಕೆ ಬರುತ್ತಾರೆ.  ಅದೇ ಕಾರಣಕ್ಕೆ ಕೋಚ್ ಮತ್ತು ನಾಯಕ ಈ ನಿರ್ಧಾರಕ್ಕೆ ಬಂದರು’ ಎಂದು ರೆಹಾನೆ ಕಾರಣ ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮುಂದಿನ ಸುದ್ದಿ
Show comments