ಕೊಹ್ಲಿ ಬಗ್ಗೆ ಕೇಳಿದಾಗ ಅಜಿಂಕ್ಯಾ ರೆಹಾನೆ ಸಿಟ್ಟಾಗಿದ್ದೇಕೆ?

Webdunia
ಶನಿವಾರ, 13 ಫೆಬ್ರವರಿ 2021 (09:21 IST)
ಚೆನ್ನೈ: ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯಕ್ಕೆ ಮೊದಲು ಮಾಧ‍್ಯಮಗೋಷ್ಠಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಗ್ಗೆ ಕೇಳಿದ ಪ್ರಶ್ನೆಗೆ ಉಪನಾಯಕ ಅಜಿಂಕ್ಯಾ ರೆಹಾನೆ ಕೊಂಚ ಸಿಟ್ಟಾದ ಘಟನೆ ನಡೆದಿದೆ.


ಕೊಹ್ಲಿ ಮೊದಲ ಟೆಸ್ಟ್ ಸೋತ ಬಳಿಕ ಟೀಂ ಇಂಡಿಯಾ ಆಟಗಾರರ ಪ್ರದರ್ಶನದ ಬಗ್ಗೆ ಕಿಡಿ ಕಾರಿದ್ದರು. ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ‘ಎಲ್ಲಾ ಸಮಯದಲ್ಲೂ ಮೈದಾನದಲ್ಲಿ ಒಂದೇ ರೀತಿಯ ಉತ್ಸಾಹ, ಸಾಮರ್ಥ್ಯ ಪ್ರದರ್ಶಿಸಲು ಸಾಧ್ಯವಿಲ್ಲ. ನಾಯಕರಾಗಿ ಕೊಹ್ಲಿ ತಂಡಕ್ಕೆ ಮರಳಿದ್ದಾರೆ ಎಂಬ ಕಾರಣಕ್ಕೆ ಯಾರಲ್ಲೂ ಉತ್ಸಾಹ ಕುಂದಿಲ್ಲ. ವಿರಾಟ್ ಕೊಹ್ಲಿ ಯಾವತ್ತಿಗೂ ನನ್ನ ನಾಯಕ, ಮುಂದೆಯೂ ಆಗಿರುತ್ತಾರೆ. ನಿಮಗೆ ಇಲ್ಲಿ ಯಾವುದೇ ಮಸಾಲ ಸಿಗಲ್ಲ’ ಎಂದು ಕೊಂಚ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments