Webdunia - Bharat's app for daily news and videos

Install App

ಆಸ್ಟ್ರೇಲಿಯಾ ಕ್ರಿಕೆಟಿಗ ಸ್ಟೀವ್ ಸ್ಮಿತ್ ಗೆ ಭಾರತೀಯ ಪೌರತ್ವ ನೀಡಲು ಮನವಿ!

Webdunia
ಶನಿವಾರ, 28 ನವೆಂಬರ್ 2020 (09:21 IST)
ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟಿಗ ಸ್ಟೀವ್ ಸ್ಮಿತ್ ಗೆ ಭಾರತದ ವಿರುದ್ಧ ಆಡುವುದು ಎಂದರೆ ಅದೇನೋ ಖುಷಿ. ಇದೇ ಕಾರಣಕ್ಕೆ ಅವರಿಗೆ ಭಾರತದ ಪೌರತ್ವ ನೀಡಿ ಎಂದು ಕಾಮೆಂಟೇಟರ್ ಆಕಾಶ್ ಚೋಪ್ರಾ ಆಗ್ರಹಿಸಿದ್ದಾರೆ.


ಐಪಿಎಲ್ ನಲ್ಲಿ ಕಳಪೆ ಫಾರ್ಮ್ ಪ್ರದರ್ಶಿಸಿದ್ದ ಸ್ಮಿತ್ ಈಗ ಭಾರತದ ವಿರುದ್ಧದ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿದ್ದಾರೆ. ಈ ಹಿಂದೆಯೂ ಹಲವು ಬಾರಿ ಸ್ಮಿತ್ ಭಾರತ ತಂಡಕ್ಕೆ ಕಂಟಕವಾಗಿದ್ದಾರೆ. ಹೀಗಾಗಿ ಚೋಪ್ರಾ ಈ ರೀತಿ ತಮಾಷೆಯಾಗಿ ಮನವಿ ಮಾಡಿದ್ದಾರೆ. ‘ಸ್ಮಿತ್ ಗೆ ಭಾರತವೆಂದರೆ ವಿಶೇಷ ಪ್ರೀತಿ. ಹೀಗಾಗಿ ಭಾರತ ಪೌರತ್ವ ನೀಡಿ, ಆಧಾರ್ ಕಾರ್ಡ್ ಮಾಡಿಸಿಕೊಡಿ’ ಎಂದು ತಮಾಷೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments