Webdunia - Bharat's app for daily news and videos

Install App

ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾಗೆ ಅಮೂಲ್ ಕೊಟ್ಟ ಬಿರುದೇನು?

Webdunia
ಶನಿವಾರ, 31 ಡಿಸೆಂಬರ್ 2016 (10:19 IST)
ಮುಂಬೈ: ಇತ್ತೀಚೆಗಿನ ದಿನಗಳಲ್ಲಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದ್ದಾರೆ. ಇದೀಗ ಹೊಸದೊಂದು ಕಾರಣಕ್ಕೆ ಸುದ್ದಿಯಾಗಿದ್ದಾರೆ. ಅಮೂಲ್ ಈ ಇಬ್ಬರೂ ಹಾಟ್ ಜೋಡಿಗೆ ಮೋಸ್ಟ್ ಎಂಗೇಜಿಂಗ್ ಕಪಲ್ ಬಿರುದು ಕೊಟ್ಟಿದೆ.


ಜನವರಿ ಒಂದಕ್ಕೆ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಳ್ಳುತ್ತಾರೆಂದು ಭಾರೀ ಸುದ್ದಿಯಾಗಿತ್ತು. ಕೊನೆಗೆ ಸ್ವತಃ ಕೊಹ್ಲಿಯೇ ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡುವುದರೊಂದಿಗೆ ಇದೆಲ್ಲಾ ಸುಳ್ಳು ಸುದ್ದಿ ಎಂದು ಸ್ಪಷ್ಟವಾಯ್ತು.  ಇದೀಗ ಅಮೂಲ್ ತನ್ನ ಹೊಸ ಕಾಮಿಕ್ ಕಾಲಂನಲ್ಲಿ ಇಬ್ಬರಿಗೂ ಭಾರತದ ಮೋಸ್ಟ್ ಎಂಗೇಜಿಂಗ್ ಕಪಲ್ ಎಂದು ಬಿರುದುಕೊಟ್ಟಿದೆ.

ಇತ್ತೀಚೆಗೆ ಅನುಷ್ಕಾ ತಮ್ಮ ಟ್ವಿಟರ್ ಪೇಜ್ ನಲ್ಲಿ ನವಿಲಿಗೆ ತಿನಿಸುವ ಫೋಟೋ ಪ್ರಕಟಿಸಿದ್ದರು. ಇದನ್ನೇ ತನ್ನ ಕಾಮಿಕ್ ಗೆ ಬಳಸಿಕೊಂಡಿರುವ ಅಮೂಲ್ ಇದೇ ಚಿತ್ರವನ್ನು ಬಿಡಿಸಿ ಎಂಗೇಜಿಂಗ್ ಕಪ್ ಟೈಟಲ್ ಕೊಟ್ಟಿದೆ. ಈ ಮೂಲಕ ಅಮೂಲ್ ಇವರ ನಿಶ್ಚಿತಾರ್ಥದ ಕುರಿತಾಗಿನ ಸುದ್ದಿಯನ್ನು ತಮಾಷೆಗಾಗಿ ಬಳಸಿಕೊಂಡಿದೆ. ನೆನಪಿರಲಿ, ಇದೆಲ್ಲಾ ಮಾಡಿದ್ದು ಕೇವಲ ತಮಾಷೆಗಾಗಿ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ಮುಂದಿನ ಸುದ್ದಿ
Show comments