ಕ್ಯಾಪ್ಟನ್ ಕೆಎಲ್ ರಾಹುಲ್ ಗೆ ಫುಲ್ ಪವರ್ ಕೊಟ್ಟ ಅನಿಲ್ ಕುಂಬ್ಳೆ

Webdunia
ಗುರುವಾರ, 27 ಆಗಸ್ಟ್ 2020 (10:57 IST)
ದುಬೈ: ಐಪಿಎಲ್ 13 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕರಾಗಿರುವ ಕೆಎಲ್ ರಾಹುಲ್ ಗೆ ಕನ್ನಡಿಗರೇ ಆದ ಅನಿಲ್ ಕುಂಬ್ಳೆ ಮಾರ್ಗದರ್ಶನವಿರಲಿ. ಆದರೆ ಕೋಚ್ ಆಗಿ ತಾವು ಕ್ಯಾಪ್ಟನ್ ಗೇ ಎಲ್ಲಾ ರೀತಿಯ ನಿರ್ಧಾರ ಕೈಗೊಳ್ಳುವ ಸ್ವಾತಂತ್ರ್ಯ ನೀಡಿರುವುದಾಗಿ ಕುಂಬ್ಳೆ ಹೇಳಿದ್ದಾರೆ.


ರಾಹುಲ್ ನಿರ್ಧಾರದಲ್ಲಿ ತಲೆ ಹಾಕಲ್ಲ. ಹಾಗೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಸಂಪೂರ್ಣ ಸ್ವಾತಂತ್ರ್ಯ ರಾಹುಲ್ ಗೇ ನೀಡುವುದಾಗಿ ಕುಂಬ್ಳೆ ಹೇಳಿದ್ದಾರೆ. ಇತ್ತ ರಾಹುಲ್ ಕೂಡಾ ಅನಿಲ್ ಕುಂಬ್ಳೆ ಜತೆ ನನಗೆ ಮೈದಾನದ ಹೊರಗೂ ಉತ್ತಮ ಸ್ನೇಹ ಸಂಬಂಧವಿದೆ. ಹೀಗಾಗಿ ನನಗೆ ಅವರೊಂದಿಗೆ ಹೊಂದಾಣಿಕೆ ಮಾಡುವುದು ಕಷ್ಟವಾಗಲ್ಲ. ಅವರು ಚೆನ್ನಾಗಿ ಪ್ಲ್ಯಾನ್ ಮಾಡುತ್ತಾರೆ. ಅದನ್ನು ನಾನು ಫಾಲೋ ಮಾಡಿದ್ರೂ ಸಾಕು ಎಂದು ರಾಹುಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

IND VS SA: ಜೈಸ್ವಾಲ್ ಶತಕ, ರೋ–ಕೋ ಅಬ್ಬರಕ್ಕೆ ದಕ್ಷಿಣ ಆಫ್ರಿಕಾ ತತ್ತರ

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

IND VS SA: ಟಾಸ್ ಸೋತರು ಭಾರತಕ್ಕೆ ಸವಾಲಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಮುಂದಿನ ಸುದ್ದಿ
Show comments