ಧೋನಿ ಭವಿಷ್ಯದ ಬಗ್ಗೆ ಅನಿಲ್ ಕುಂಬ್ಳೆ ಹೇಳಿದ ಭವಿಷ್ಯ

Webdunia
ಮಂಗಳವಾರ, 31 ಡಿಸೆಂಬರ್ 2019 (09:51 IST)
ಮುಂಬೈ: ಹಿರಿಯ ವಿಕೆಟ್ ಕೀಪರ್ ಧೋನಿ ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳುವ ಬಗ್ಗೆ ಮಾಜಿ ನಾಯಕ, ಕೋಚ್ ಅನಿಲ್ ಕುಂಬ್ಳೆ ಮಹತ್ವದ ಹೇಳಿಕೆ ನೀಡಿದ್ದಾರೆ.

 

ಧೋನಿ ನಿವೃತ್ತಿಯಾಗುತ್ತಾರೋ ಇಲ್ಲಾ ಮುಂದಿನ ಟಿ20 ವಿಶ್ವಕಪ್ ನಲ್ಲಿ ಆಡುತ್ತಾರೋ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ಈ ಬಗ್ಗೆ ಅನಿಲ್ ಕುಂಬ್ಳೆ ತಮ್ಮ ಅಭಿಪ್ರಾಯ ಹೇಳಿದ್ದಾರೆ.

ಮುಂಬರುವ ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಧೋನಿ ಚೆನ್ನೈ ತಂಡದ ನೇತೃತ್ವ ವಹಿಸುತ್ತಿದ್ದು, ಈ ಟೂರ್ನಿಯಲ್ಲಿ ಅವರ ಪ್ರದರ್ಶನ ಹೇಗಿರುತ್ತದೆ ಎಂಬುದರ ಮೇಲೆ ಅವರು ಮುಂದಿನ ಟಿ20 ವಿಶ್ವಕಪ್ ಆಡುವುದು ನಿರ್ಧಾರವಾಗಲಿದೆ ಎಂದು ಕುಂಬ್ಳೆ ಹೇಳಿದ್ದಾರೆ.  ಬಹುಶಃ ಅದುವೇ ಧೋನಿ ಪಾಲಿನ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಿರಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏರ್ ಪೋರ್ಟ್ ನಲ್ಲೇ ಹಾರ್ದಿಕ್ ಪಾಂಡ್ಯ ಮೇಲೆ ಸಿಟ್ಟಾದ್ರಾ ರೋಹಿತ್ ಶರ್ಮಾ: ವೈರಲ್ Video

Video: ಶಿವಂ ದುಬೆಗೆ ಶುಭಮನ್ ಗಿಲ್ ಫ್ಲೈಯಿಂಗ್ ಶಾಕ್: ಸಿಎಸ್ಕೆ ಫ್ಯಾನ್ಸ್ ಸೈಲೆಂಟ್ ಮಾಡಿದ ಜಿಟಿ ಕ್ಯಾಪ್ಟನ್

IPL 2026: ಸಿಎಸ್ ಕೆ ಸೋಲಿಸಿದ ಬಳಿಕ ಆರ್ ಸಿಬಿ ಫ್ಯಾನ್ಸ್ ಬಗ್ಗೆ ಕಾಮೆಂಟ್ ಮಾಡಿದ್ದೇಕೆ ಶುಭಮನ್ ಗಿಲ್

ಅಫ್ಘಾನಿಸ್ತಾನ ಸರಣಿಗೆ ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ ನೀಡಲು ಹೊರಟಿದ್ದ ಆಯ್ಕೆ ಸಮಿತಿ ಯೂ ಟರ್ನ್ ಹೊಡೆದಿದ್ದೇಕೆ

IPL 2026: ಗುಜರಾತ್‌ ಟೈಟನ್ಸ್ ವಿರುದ್ಧ ಹೀನಾಯವಾಗಿ ಸೋತು ಪ್ಲೇ ಆಫ್‌ ರೇಸ್‌ನಿಂದ ಸಿಎಸ್‌ಕೆ ಔಟ್‌

ಮುಂದಿನ ಸುದ್ದಿ
Show comments