Webdunia - Bharat's app for daily news and videos

Install App

ಮತ್ತೆ ಹಳೆಯ ಹವ್ಯಾಸಕ್ಕೆ ಮರಳಿದ ಅನಿಲ್ ಕುಂಬ್ಳೆ

Webdunia
ಮಂಗಳವಾರ, 17 ನವೆಂಬರ್ 2020 (09:47 IST)
ಬೆಂಗಳೂರು: ‘ಜಂಬೋ’ ಅನಿಲ್ ಕುಂಬ್ಳೆ ಕೇವಲ ಕ್ರಿಕೆಟಿನಾಗಿ ಮಾತ್ರವಲ್ಲ, ವೈಲ್ಡ್ ಲೈಫ್ ಫೋಟೋಗ್ರಫಿಯಲ್ಲೂ ಸದಾ ಮುಂದು. ಸಮಯ ಸಿಕ್ಕಾಗಲೆಲ್ಲಾ ಕ್ಯಾಮರಾ ಎತ್ತಿಕೊಂಡು ತಮ್ಮ ಮೆಚ್ಚಿನ ಫೋಟೋಗ್ರಫಿಯಲ್ಲಿ ತೊಡಗಿಸಿಕೊಳ್ಳುವ ಅನಿಲ್ ಕುಂಬ್ಳೆ ಈಗ ಮತ್ತೆ ಅದೇ ಕೆಲಸಕ್ಕೆ ಮರಳಿದ್ದಾರೆ.


ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಕೋಚ್ ಆಗಿ ಕರ್ತವ್ಯ ನಿಭಾಯಿಸಿ ತವರಿಗೆ ಮರಳಿರುವ ಅನಿಲ್ ಕುಂಬ್ಳೆ ಮತ್ತೆ ವೈಲ್ಡ್ ಲೈಫ್ ಫೋಟೋಗ್ರಫಿ ಕೆಲಸದಲ್ಲಿ ತೊಡಗಿಸಿಕೊಂಡಿರುವುದಾಗಿ ಹೇಳಿದ್ದಾರೆ. ಬೌಲಿಂಗ್ ನಲ್ಲಿ ಕುಂಬ್ಳೆ ಎಷ್ಟು ಪರ್ಫೆಕ್ಟ್ ಆಗಿದ್ದರೋ, ಫೋಟೋಗ್ರಫಿಯಲ್ಲೂ ಅದ್ಭುತ ಎನ್ನುವ ಫೋಟೋಗಳನ್ನು ಸೆರೆಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments