Webdunia - Bharat's app for daily news and videos

Install App

ಅನಿಲ್ ಕುಂಬ್ಳೆ ಪುತ್ರನ ಪುಸ್ತಕ ಬಿಡುಗಡೆ ಮಾಡಿದ ವಿವಿಎಸ್ ಲಕ್ಷ್ಮಣ್

Webdunia
ಬುಧವಾರ, 9 ಮಾರ್ಚ್ 2022 (11:03 IST)
ಬೆಂಗಳೂರು: ಟೀಂ ಇಂಡಿಯಾ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆಗೆ ಫೋಟೋಗ್ರಫಿ ಒಂದು ಹವ್ಯಾಸ. ಇದೀಗ ಅವರ ಪುತ್ರ ಮಯಾಸ್ ಕೂಡಾ ತಂದೆಯ ಹಾದಿಯಲ್ಲಿದ್ದಾನೆ.

ತಂದೆಯಂತೇ ಮಯಾಸ್ ಕುಂಬ್ಳೆಯೂ ಫೋಟೋಗ್ರಫಿಯನ್ನು ಹವ್ಯಾಸ ಮಾಡಿಕೊಂಡಿದ್ದಾನೆ. ಮಯಾಸ್ ಸೆರೆಹಿಡಿದಿರುವ ಫೋಟೋಗಳು ಮತ್ತು ಅವುಗಳ ವಿವರಗಳಿರುವ ‘ಸಫಾರಿ ಸಗಾ’ ಎನ್ನುವ ಪುಸ್ತಕವೊಂದನ್ನು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದ್ದಾರೆ.

ಮಯಾಸ್ ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ಸಫಾರಿ ಮಾಡಿ ವನ್ಯ ಜೀವಿಗಳ ಫೋಟೋಗಳನ್ನು ಸೆರೆಹಿಡಿದಿದ್ದಾರೆ. ಮಯಾಸ್ ಸಾಧನೆಯನ್ನು ಕೊಂಡಾಡಿದ ವಿವಿಎಸ್ ಲಕ್ಷ್ಮಣ್, ಅನಿಲ್ ಕುಂಬ್ಳೆಯೂ ಈ ಹಿಂದೆ ಕ್ರಿಕೆಟ್ ಪ್ರವಾಸಗಳ ಸಂದರ್ಭಗಳಲ್ಲಿ ಫೋಟೋ ಕ್ಲಿಕ್ಕಿಸುತ್ತಿದ್ದ ಗಳಿಗೆಯನ್ನು ಸ್ಮರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

ಮುಂದಿನ ಸುದ್ದಿ
Show comments