ವಾಸಿಂ ಜಾಫರ್ ಬೆಂಬಲಕ್ಕೆ ನಿಂತ ಅನಿಲ್ ಕುಂಬ್ಳೆ

Webdunia
ಶುಕ್ರವಾರ, 12 ಫೆಬ್ರವರಿ 2021 (09:26 IST)
ಮುಂಬೈ: ಉತ್ತರಾಖಂಡ ಟೀಂ ಕೋಚ್ ಆಗಿದ್ದ ವಾಸಿಂ ಜಾಫರ್ ಪಕ್ಷಪಾತ ಧೋರಣೆ ವಿರೋಧಿಸಿ ತಮ್ಮ ಸ್ಥಾನಕ್ಕೆ
ರಾಜೀನಾಮೆ ನೀಡಿದ್ದರು. ಇದೀಗ ಅವರ ಬೆಂಬಲಕ್ಕೆ ಟೀಂ ಇಂಡಿಯಾ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ನಿಂತಿದ್ದಾರೆ.



ಜಾಫರ್ ಕ್ರಿಕೆಟ್ ಸಂಸ್ಥೆ ವಿರುದ್ಧ ಪಕ್ಷಪಾತದ ಆರೋಪ ಮಾಡಿದ್ದರೆ, ಅವರ ವಿರುದ್ಧ ಉತ್ತರಾಖಂಡ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಮಹಿಮ್ ವರ್ಮ, ಟೀಂ ಮ್ಯಾನೇಜರ್ ನವನೀತ್ ಮಿಶ್ರಾ ಅವರು ಒಂದು ಧರ್ಮಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದರು ಎಂದು ಪ್ರತ್ಯಾರೋಪ ಮಾಡಿದ್ದರು. ಇದಕ್ಕೆ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ ಜಾಫರ್, ನಾನು ಯಾವುದೇ ಮೌಲ್ವಿಯನ್ನು ತಂಡಕ್ಕೆ ಕರೆಸಿಕೊಂಡಿರಲಿಲ್ಲ. ನಾನು ನಾಯಕತ್ವಕ್ಕೆ ಜಯ್ ಬಿಷ್ತಾ ಹೆಸರು ಶಿಫಾರಸ್ಸು ಮಾಡಿದ್ದೆನೇ ಹೊರತು, ಇಕ್ಬಾಲ್ ರನ್ನಲ್ಲ. ತಂಡದಲ್ಲಿ ಸಿಖ್ ಧರ್ಮದ ಮಂತ್ರ ಜಪವಾಗುತ್ತಿತ್ತು, ನಾನು ಟೀಂ ಉತ್ತರಾಖಂಡ ಎಂದು ಸಲಹೆ ನೀಡಿದೆ’ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಅನಿಲ್ ಕುಂಬ್ಳೆ, ನೀನು ಸರಿಯಾದುದನ್ನೇ ಮಾಡಿದ್ದೀರಿ. ಆದರೆ ಆಟಗಾರರು ನಿಮ್ಮ ಕೋಚಿಂಗ್ ನ್ನು ಮಿಸ್ ಮಾಡಿಕೊಳ್ಳಲಿದ್ದಾರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಮುಂದಿನ ಸುದ್ದಿ
Show comments