ಅಪಘಾತ ಎಸಗಿ ಮಹಿಳೆಯ ಸಾವಿಗೆ ಕಾರಣರಾದ ಅಂಜಿಕ್ಯ ರಹಾನೆ ತಂದೆ ಬಂಧನ

Webdunia
ಶುಕ್ರವಾರ, 15 ಡಿಸೆಂಬರ್ 2017 (20:37 IST)
ಕಾರು ಹರಿಸಿ ಮಹಿಳೆಯ ಸಾವಿಗೆ ಕಾರಣರಾದ ಆರೋಪದ ಮೇಲೆ ಭಾರತೀಯ ಕ್ರಿಕೆಟ್ ಆಟಗಾರ ಅಜಿಂಕ್ಯ ರಹಾನೆ ಅವರ ತಂದೆ ಮಧುಕರ್‌ ಬಾಬುರಾವ್‌ ರಹಾನೆ ಅವರನ್ನು ಕೊಲ್ಹಾಪುರ ಪೊಲೀಸರು ಬಂಧಿಸಿದ್ದಾರೆ.
 
ಮಧುಕರ್ ಬಾಬುರಾವ್ ರಹಾನೆ ಅವರು ಕುಟುಂಬದವರೊಂದಿಗೆ ಹ್ಯೂಂಡೈ ಐ20 ಕಾರನ್ನು 4ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಾಯಿಸುತ್ತಿದ್ದಾಗ ಕಂಗಲ್‌ ಎಂಬ ಪ್ರದೇಶದಲ್ಲಿ ಆಶಾತಾಯಿ ಕಾಂಬ್ಳೆ ಎಂಬ ಮಹಿಳೆಗೆ ಢಿಕ್ಕಿ ಹೊಡೆದಿದ್ದು, ತೀವ್ರಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
 
ಅಪಘಾತ ಸಂಭವಿಸಿದ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದ ಜನರು ಗಾಯಾಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಅಪಘಾತ ಎಸಗಿದ ರಹಾನೆ ಅವರ ತಂದೆಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments