Webdunia - Bharat's app for daily news and videos

Install App

ನಟಿ ಅನುಪಮಾ ಪರಮೇಶ್ವರನ್ ಜೊತೆ ಜಸ್ಪ್ರೀತ್ ಬುಮ್ರಾ ಕಲ್ಯಾಣ?

Webdunia
ಭಾನುವಾರ, 7 ಮಾರ್ಚ್ 2021 (09:38 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ಮತ್ತು ನಟಿ ಅನುಪಮಾ ಪರಮೇಶ್ವರನ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆಯೇ? ಹೀಗೊಂದು ಸುದ್ದಿ ಹರಿದಾಡುತ್ತಿದೆ.

 

ಬುಮ್ರಾ ಇಂಗ್ಲೆಂಡ್ ಸರಣಿಯ ಅಂತಿಮ ಪಂದ್ಯದ ವೇಳೆ ವೈಯಕ್ತಿಕ ಕಾರಣ ನೀಡಿ ತಂಡದಿಂದ ಬ್ರೇಕ್ ಪಡೆದಿದ್ದರು. ಅವರು ಈ ವಾರ ಅನುಪಮಾ ಜೊತೆ ಸಪ್ತಪದಿ ತುಳಿಯಲಿದ್ದಾರೆ. ಆ ಕಾರಣಕ್ಕೇ ಬ್ರೇಕ್ ತೆಗೆದುಕೊಂಡಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ.

ಬುಮ್ರಾ-ಅನುಪಮಾ ಕಳೆದ ಕೆಲವು ಸಮಯದಿಂದ ಡೇಟಿಂಗ್ ನಡೆಸುತ್ತಿದ್ದಾರೆಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ಈ ವಾರವೇ  ಈ ಜೋಡಿ ಗುಜರಾತ್ ಅಥವಾ ಗೋವಾದಲ್ಲಿ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಆದರೆ ಇಬ್ಬರೂ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ.

ಇತ್ತ ಅನುಪಮಾ ಕೂಡಾ ಮೊನ್ನೆಯಷ್ಟೇ ಕೆಲವು ದಿನ ರಜೆಯಲ್ಲಿರುವುದಾಗಿ ಹೇಳಿಕೊಂಡಿದ್ದಾರೆ. ಇದಕ್ಕೆ ಕಾರಣವೇನೆಂದು ನಮಗೆ ಗೊತ್ತು ಎಂದು ಅವರ ಸ್ನೇಹಿತರು ಕಾಮೆಂಟ್ ಕೂಡಾ ಮಾಡಿದ್ದಾರೆ. ಹೀಗಾಗಿ ಅವರು ಮದುವೆಯಾಗುತ್ತಿದ್ದಾರೆಂಬ ಸುದ್ದಿಗೆ ಮತ್ತಷ್ಟು ಬಲ ಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್ ನಲ್ಲಿ ಮಾಡಿದ್ರೇನು, ವಯಸ್ಸಾದ್ರೇನು ವಿರಾಟ್ ಕೊಹ್ಲಿ ಫಿಟ್ನೆಸ್ ಟೆಸ್ಟ್ ರಿಸಲ್ಟ್ ನೋಡಿ

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಈ ರೀತಿ ಆಡುವುದು ಇದೇ ಫಸ್ಟ್

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೂರು ತಿಂಗಳ ಬಳಿಕ ಕೊನೆಗೂ ಮೌನ ಮುರಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಮಾತ್ರ ಏನು ಸ್ಪೆಷಲ್ಲಾ.. ಲಂಡನ್ ವಾಸಿ ಕೊಹ್ಲಿಗೆ ಅಲ್ಲಿಯೇ ಫಿಟ್ನೆಸ್ ಟೆಸ್ಟ್

ವಿಷ್ಣುವರ್ಧನ್ ಗೆ ಕರ್ನಾಟಕ ರತ್ನಕ್ಕೆ ಹೆಚ್ಚಿದ ಒತ್ತಡ: ಇಂದು ಸಿಎಂ ಭೇಟಿ ಮಾಡಲಿರುವ ಭಾರತಿ ವಿಷ್ಣುವರ್ಧನ್

ಮುಂದಿನ ಸುದ್ದಿ
Show comments