Daily Horoscope
✕

ಬೆಂಗಳೂರಲ್ಲಿ ಕೊಹ್ಲಿ ಜೊತೆ ಅನುಷ್ಕಾ: ಎಲ್ಲರಿಗೂ ಹೊಟ್ಟೆ ಮೇಲೆಯೇ ಕಣ್ಣು!

Webdunia
ಶುಕ್ರವಾರ, 10 ನವೆಂಬರ್ 2023 (15:10 IST)
Photo Courtesy: Twitter
ಬೆಂಗಳೂರು: ವಿಶ್ವಕಪ್ ಪಂದ್ಯವಾಡಲು ಬೆಂಗಳೂರಿಗೆ ಬಂದಿರುವ ವಿರಾಟ್ ಕೊಹ್ಲಿಗೆ ಪತ್ನಿ ಅನುಷ್ಕಾ ಶರ್ಮಾ ಕೂಡಾ ಜೊತೆಯಾಗಿದ್ದಾರೆ.

ಟೀಂ ಇಂಡಿಯಾ ಉಳಿದುಕೊಂಡಿರುವ ಹೋಟೆಲ್ ನಲ್ಲಿ ಕೊಹ್ಲಿ ಜೊತೆ ಅನುಷ್ಕಾ ನಡೆದಾಡುತ್ತಿರುವ ಫೋಟೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆದರೆ ಎಲ್ಲರಿಗೂ ಅನುಷ್ಕಾ ಹೊಟ್ಟೆಯ ಮೇಲೆಯೇ ಕಣ್ಣು ಬಿದ್ದಿದೆ. ಅನುಷ್ಕಾ ಮತ್ತು ವಿರಾಟ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿಯಿದೆ. ಆದರೆ ಇದುವರೆಗೆ ದಂಪತಿ ಈ ಸುದ್ದಿಯನ್ನು ಖಚಿತಪಡಿಸಿಲ್ಲ. ಆದರೆ ಅನುಷ್ಕಾ ಇತ್ತೀಚೆಗೆ ಕ್ಯಾಮರಾ ಕಣ್ಣಿಗೆ ಕಾಣದಂತೆ ತಪ್ಪಿಸಿಕೊಳ್ಳುತ್ತಿರುವುದು ನೋಡಿದರೆ ಇದು ನಿಜವೆನಿಸುತ್ತಿದೆ. ಇದೀಗ ವಿರುಷ್ಕಾ ಜೊತೆಯಾಗಿರುವ ಫೋಟೋದಲ್ಲೂ ಅನುಷ್ಕಾ ಉಬ್ಬು ಹೊಟ್ಟೆ ಎಲ್ಲರ ಗಮನ ಸೆಳೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments