ವಿರಾಟ್ ಕೊಹ್ಲಿಗೆ ಬೌನ್ಸರ್ ಎಸೆದ ಅನುಷ್ಕಾ! ವಿಡಿಯೋ ವೈರಲ್!

Webdunia
ಭಾನುವಾರ, 17 ಮೇ 2020 (09:16 IST)
ಮುಂಬೈ: ಕೊರೋನಾದಿಂದಾಗಿ ಕ್ರಿಕೆಟ್ ನಿಂದ ಬಿಡುವು ಪಡೆದಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಮನೆಯ ಆವರಣದೊಳಗೇ ಕ್ರಿಕೆಟ್ ಆಡುವಂತಾಗಿದೆ.


ಬಹಳ ದಿನಗಳ ನಂತರ ವಿರಾಟ್ ಬ್ಯಾಟಿಂಗ್ ಮಾಡಿದ ವಿಡಿಯೋವೊಂದು ವೈರಲ್ ಆಗಿದೆ. ಅಷ್ಟಕ್ಕೂ ಈ ವಿಡಿಯೋ ಸ್ಪೆಷಲ್ ಆಗಿದ್ದು ಯಾಕೆಂದರೆ ವಿರಾಟ್ ಕೊಹ್ಲಿಗೆ ಬೌಲಿಂಗ್ ಮಾಡಿದ್ದು, ಪತ್ನಿ ಅನುಷ್ಕಾ ಶರ್ಮಾ.

ಮೊದಲು ಪತ್ನಿಗೆ ಬೌಲಿಂಗ್ ಮಾಡುವ ವಿರಾಟ್ ಚೆನ್ನಾಗಿ ಹೊಡೆಸಿಕೊಳ್ಳುತ್ತಾರೆ. ಬಳಿಕ ತಾವೇ ಬ್ಯಾಟಿಂಗ್ ಗಿಳಿಯುತ್ತಾರೆ. ಈ ವೇಳೆ ಅನುಷ್ಕಾ ಬೌನ್ಸರ್ ಎಸೆದು ರನ್ ಮೆಷಿನ್ ಗೇ ಚಮಕ್ ಕೊಟ್ಟಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಾಸ್ ಗೆದ್ದ ಆಸ್ಟ್ರೇಲಿಯಾ, ಮೊದಲು ಬ್ಯಾಟಿಂಗ್ ಮಾಡ್ತಿರೋದು ಯಾರು

ಒಲಿಂಪಿಕ್ಸ್ ಅವಕಾಶ ಕಳೆದುಕೊಂಡ ಪಾಕಿಸ್ತಾನ: ಯಾವೆಲ್ಲಾ ತಂಡಗಳು ಆಯ್ಕೆ

ಸಾಕಪ್ಪಾ ಸಾಕು.. ಮೀಡಿಯಾ ಕಂಡು ಗೆಳೆಯನ ಜೊತೆ ಎಸ್ಕೇಪ್ ಆದ ಸ್ಮೃತಿ ಮಂಧಾನ

IND vs AUS: ಸರಣಿ ಗೆಲ್ಲಲು ಟೀಂ ಇಂಡಿಯಾಗೆ ಇಂದು ಅದ್ಭುತ ಅವಕಾಶ

ಮೊಹಮ್ಮದ್ ಶಮಿಗೆ ಸುಪ್ರೀಂ ನೋಟಿಸ್: ವೃತ್ತಿ ಜೀವನದ ಬಳಿಕ ವೈಯಕ್ತಿಕ ಜೀವನದಲ್ಲೂ ಸಂಕಷ್ಟ

ಮುಂದಿನ ಸುದ್ದಿ
Show comments