Daily Horoscope
✕

ಪತಿ ವಿರಾಟ್ ಕೊಹ್ಲಿ ಬಗ್ಗೆ ಅನುಷ್ಕಾ ಶರ್ಮಾ ಎಂಥಾ ಮಾತು ಆಡಿದ್ರು ನೋಡಿ!

Webdunia
ಬುಧವಾರ, 19 ಸೆಪ್ಟಂಬರ್ 2018 (09:37 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಪತ್ನಿ, ನಟಿ ಅನುಷ್ಕಾ ಶರ್ಮಾ ದಾಂಪತ್ಯ ಹೇಗಿರಬಹುದು ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿರುತ್ತದೆ.

ಆದರೆ ಪತಿ ಕೊಹ್ಲಿ ಬಗ್ಗೆ ಅನುಷ್ಕಾ ಶರ್ಮಾ ಎಂಥಾ ಮಾತಾಡಿದ್ರು ಗೊತ್ತಾ? ಸಂದರ್ಶನವೊಂದರಲ್ಲಿ ತಮ್ಮ ಪತಿ ಬಗ್ಗೆ ಅನುಷ್ಕಾ ಶರ್ಮಾ ಹೆಮ್ಮೆಯಿಂದಲೇ ಮಾತನಾಡಿದ್ದಾರೆ ಅಷ್ಟೇ ಅಲ್ಲ ತಾವಿಬ್ಬರೂ ಹೇಗೆ ಒಬ್ಬರಿಗೊಬ್ಬರು ಹೊಂದಿಕೊಂಡು ಮನೆಯಲ್ಲಿ ಕಾಲ ಕಳೆಯುತ್ತಾರೆ ಎಂದು ವಿವರಿಸಿದ್ದಾರೆ.

‘ನಾನು ಜಗತ್ತಿನ ಶ್ರೇಷ್ಠ ವ್ಯಕ್ತಿಯನ್ನು ಮದುವೆಯಾಗಿದ್ದೇನೆ ಎನ್ನುವುದು ನನಗೆ ಹೆಮ್ಮೆ. ಆದರೆ ಯಾರೋ ನನಗೆ ಕೇಳಿದರು ನೀವಿಬ್ಬರೂ ಬೇರೆ ಬೇರೆ ವೃತ್ತಿಯಲ್ಲಿ ಹೆಸರು ಗಳಿಸಿದವರು. ಮನೆಯಲ್ಲಿ ಹೇಗೆ ಪ್ರತಿಷ್ಠೆ ಮರೆತು ಇರುತ್ತೀರಿ ಅಂತ. ಆದರೆ ಇಂತಹ ಪ್ರಶ್ನೆಯೆಲ್ಲಾ ಬರುವುದು ಸಂಬಂಧ ಹಳಸುವಾಗ. ಆದರೆ ನಮ್ಮ ನಡುವೆ ಹಾಗಲ್ಲ. ನಾವು ಮನೆಯಲ್ಲಿದ್ದಾಗ ನಮ್ಮ ವೃತ್ತಿ ಲೋಕವನ್ನು ಮರೆತು ಒಬ್ಬರಿಗೊಬ್ಬರು ಸಂತೋಷವಾಗಿ ಹೇಗೆ ಇರಬಹುದು ಎಂದು ಮಾತ್ರ ಯೋಚಿಸುತ್ತೇವೆ’ ಎಂದು ಅನುಷ್ಕಾ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಮುಂದಿನ ಸುದ್ದಿ
Show comments