Webdunia - Bharat's app for daily news and videos

Install App

ಬೌಂಡರಿಗೆ ಸಿಗ್ನಲ್ ಮಾಡೋದು ಹೇಗೆ ಎಂದು ಕೇಳಿ ಟ್ರೋಲ್ ಗೊಳಗಾದ ವಿರಾಟ್ ಪತ್ನಿ ಅನುಷ್ಕಾ ಶರ್ಮಾ

Webdunia
ಸೋಮವಾರ, 8 ಜುಲೈ 2019 (09:57 IST)
ಲಂಡನ್: ಪತಿ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಕ್ರಿಕೆಟ್ ತಂಡದ ನಾಯಕ. ಆದರೆ ಪತ್ನಿ ಅನುಷ್ಕಾ ಶರ್ಮಾಗೆ ಕ್ರಿಕೆಟ್ ನಲ್ಲಿ ಬೌಂಡರಿಗೆ ಹೇಗೆ ಸಿಗ್ನಲ್ ಕೊಡುತ್ತಾರೆ ಎಂದೇ ಗೊತ್ತಿಲ್ಲ!


ಟೀಂ ಇಂಡಿಯಾ ನಾಯಕ ವಿರಾಟ್ ಪತ್ನಿ, ನಟಿ ಅನುಷ್ಕಾ ಶರ್ಮಾ ಈಗ ಲಂಡನ್ ನಲ್ಲಿ ವಿಶ್ವಕಪ್ ನಲ್ಲಿ ತಂಡಕ್ಕೆ ಚಿಯರ್ ಅಪ್ ಮಾಡಲು ತೆರಳಿದ್ದಾರೆ. ಮೊನ್ನೆ ನಡೆದ ಶ್ರೀಲಂಕಾ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ಗ್ಯಾಲರಿಯಲ್ಲಿ ಕುಳಿತಿದ್ದ ಅನುಷ್ಕಾ ತಮ್ಮ ಜತೆಗಿದ್ದವರಲ್ಲಿ ಬೌಂಡರಿ ಬಾರಿಸಿದಾಗ ಹೇಗೆ ಸಿಗ್ನಲ್ ಕೊಡುತ್ತಾರೆ ಎಂದು ಕೇಳಿದ ವಿಡಿಯೋ ಈಗ ವೈರಲ್ ಆಗಿದೆ.

ವಿಶ್ವದ ಶ್ರೇಷ್ಠ ಬ್ಯಾಟ್ಸ್ ಮನ್ ಪತ್ನಿಗೆ ಬೌಂಡರಿಗೆ ಹೇಗೆ ಸಿಗ್ನಲ್ ಕೊಡುತ್ತಾರೆ ಎನ್ನುವುದೂ ಗೊತ್ತಿಲ್ಲ ಎಂದು ಟ್ವಿಟರಿಗರು ಈಗ ಅನುಷ್ಕಾ ಕಾಲೆಳೆದಿದ್ದಾರೆ. ಕೆಲವರು ವಿರಾಟ್ ಅಂತೂ ತಮಗೆ ಸರಿಯಾದ ಜೋಡಿಯನ್ನೇ ಆಯ್ಕೆ ಮಾಡಿದ್ದಾರೆ ಎಂದು ತಮಾಷೆ ಮಾಡಿದರೆ ಮತ್ತೆ ಕೆಲವರು, ಟೀಂ ಇಂಡಿಯಾದ ನಾಯಕನ ಪತ್ನಿಯ ಅವಸ್ಥೆ ನೋಡಿ ಎಂದು ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಟೆಸ್ಟ್ ನಿವೃತ್ತಿ ಬಗ್ಗೆ ಕೊನೆಗೂ ಓಪನ್ ಆಗಿ ಮಾತನಾಡಿದ ವಿರಾಟ್ ಕೊಹ್ಲಿ

IND vs ENG: ಭಾರತ ವರ್ಸಸ್ ಇಂಗ್ಲೆಂಡ್ ಟೆಸ್ಟ್, ಲಾರ್ಡ್ ಪಿಚ್ ರಿಪೋರ್ಟ್, ಟೀಂ ಇಂಡಿಯಾ

ಸಿಎಸ್‌ಕೆಯನ್ನು ಹಿಂದಿಕ್ಕಿದ ಅತ್ಯಂತ ಮೌಲ್ಯಯುತ ತಂಡವಾಗಿ ಹೊರಹೊಮ್ಮಿದ ಆರ್‌ಸಿಬಿ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣ ಬಯಲು: ಎಲ್ಲದಕ್ಕೂ ಮೂಲ ಕಾರಣ ಕೊಹ್ಲಿನಾ

ಮುಂದಿನ ಸುದ್ದಿ
Show comments