Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಎದೆ ಮೇಲೆ ಅನುಷ್ಕಾ ಶರ್ಮಾ ಹೆಸರು! ವೈರಲ್ ಆಯ್ತು ಫೋಟೋ

Webdunia
ಮಂಗಳವಾರ, 17 ಸೆಪ್ಟಂಬರ್ 2019 (09:18 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇತ್ತೀಚೆಗೆ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಪ್ರಕಟಿಸುವ ಫೋಟೋಗಳು ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದೆ.


ಇದೀಗ ವಿರಾಟ್ ಪ್ರಕಟಿಸಿದ ಫೋಟೋ ಅವರ ಟಿ ಶರ್ಟ್ ಕಾರಣಕ್ಕೆ ಸುದ್ದಿಯಾಗಿದೆ. ಪತ್ನಿ ಅನುಷ್ಕಾ ಶರ್ಮಾ ಕ್ಲಿಕ್ಕಿಸಿದ ತಮ್ಮ ಫೋಟೋವೊಂದನ್ನು ಪ್ರಕಟಿಸಿರುವ ವಿರಾಟ್ ಶರ್ಟ್ ಎದೆ ಭಾಗದಲ್ಲಿರುವ ಅಕ್ಷರ ನೋಡಿ ನೆಟ್ಟಿಗರು ಲೈಕ್ ಮಾಡಿದ್ದಾರೆ.

ವಿರಾಟ್ ಧರಿಸಿದ ಬಿಳಿ ಟಿ ಶರ್ಟ್ ನ ಎದೆ ಭಾಗದಲ್ಲಿ ಕೆಂಪು ಅಕ್ಷರದಲ್ಲಿ ಲವ್ ಚಿಹ್ನೆಯ ಜತೆಗೆ ಅನುಷ್ಕಾ ಶರ್ಮಾ ಹೆಸರಿನ ಎ ಅಕ್ಷರವನ್ನು ಬರೆಸಿಕೊಂಡಿದ್ದಾರೆ. ಇದನ್ನು ನೋಡಿ ನೆಟ್ಟಿಗರು ನಿಮ್ಮಿಬ್ಬರ ನಡುವಿನ ಲವ್ ಹೀಗೇ ಇರಲಿ ಎಂದು ಹಾರೈಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ಮುಂದಿನ ಸುದ್ದಿ
Show comments