ಕೊಹ್ಲಿ-ಅನುಷ್ಕಾ ಈ ವರ್ಷದ ಗಳಿಕೆ ಕೋಟಿ ಎಷ್ಟು ಗೊತ್ತಾ?!

Webdunia
ಗುರುವಾರ, 3 ಡಿಸೆಂಬರ್ 2020 (10:15 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಶ್ರೀಮಂತ ಸೆಲೆಬ್ರಿಟಿ ಜೋಡಿಗಳಲ್ಲೊಬ್ಬರು. ಈ ದಂಪತಿ ಈ ವರ್ಷ ಗಳಿಸಿದ ಆದಾಯವೆಷ್ಟು ಗೊತ್ತಾ?


ಇನ್ನೇನು 2020 ಮುಗಿಯುತ್ತಿದೆ. ಈ ವರ್ಷದ ಅಂತ್ಯದ ವೇಳೆಗೆ ಸೆಲೆಬ್ರಿಟಿ ದಂಪತಿಗಳ ಒಟ್ಟು ಆದಾಯ 1200 ಕೋಟಿ ರೂ. ತಲುಪಲಿದೆ. ಜಾಹೀರಾತುಗಳು, ಸಿನಿಮಾ, ನಿರ್ಮಾಣ, ಐಪಿಎಲ್ ಸೇರಿದಂತೆ ವಿರಾಟ್-ಅನುಷ್ಕಾ ದಂಪತಿ ಆದಾಯ 1200 ಕೋಟಿ ತಲುಪಲಿದೆ. ಕಳೆದ ವರ್ಷಕ್ಕಿಂತಲೂ ಇವರ ಆದಾಯದಲ್ಲಿ ಗಣನೀಯ ಏರಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments