Webdunia - Bharat's app for daily news and videos

Install App

ಕೆಎಲ್ ರಾಹುಲ್ ಗೇ ಶಾಕ್ ಕೊಟ್ಟ ಸಚಿನ್ ಪುತ್ರ ಅರ್ಜುನ್

Webdunia
ಶನಿವಾರ, 11 ಆಗಸ್ಟ್ 2018 (09:28 IST)
ಲಾರ್ಡ್ಸ್: ದ್ವಿತೀಯ ಟೆಸ್ಟ್ ಪಂದ್ಯ ಆಡಲು ಲಾರ್ಡ್ಸ್ ಗೆ ಬಂದಿಳಿದಿರುವ ಟೀಂ ಇಂಡಿಯಾ ನೆಟ್  ಪ್ರಾಕ್ಟೀಸ್ ಸಂದರ್ಭದಲ್ಲಿ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಕ್ರಿಕೆಟಿಗರಿಗೆ ಬಾಲ್ ಮಾಡಿದ್ದು ಗೊತ್ತಿರಬಹುದು.

ವಿರಾಟ್ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಅರ್ಜುನ್ ಬೌಲಿಂಗ್ ಮಾಡಿದ್ದರು. ಆದರೆ ಕೆಎಲ್ ರಾಹುಲ್ ಮಾತ್ರ ಅರ್ಜುನ್ ಬೌಲಿಂಗ್ ಎದುರಿಸಲಾಗದೇ ತಡಬಡಾಯಿಸಿದ್ದರಂತೆ!

ಕೊಹ್ಲಿ ಜತೆಗೆ ರಾಹುಲ್ ಗೂ ಅರ್ಜುನ್ ಬೌಲಿಂಗ್ ಮಾಡಿದ್ದರು. ಈ ಸಂದರ್ಭದಲ್ಲಿ ಅರ್ಜುನ್ ಎಸೆತವೊಂದರಲ್ಲಿ ರಾಹುಲ್ ಬೌಲ್ಡ್ ಆದರು. ಅರ್ಜುನ್ ಬೌಲಿಂಗ್ ನ ವೇಗ ಮತ್ತು ನಿಖರತೆ ನೋಡಿ ಬೆರಗಾದ ರಾಹುಲ್ ಸೀದಾ ಸಚಿನ್ ಪುತ್ರನ ಬಳಿ ಸಾಗಿ ಚೆನ್ನಾಗಿ ಬೌಲಿಂಗ್ ಮಾಡಿದೆ ಎಂದು ಬೆನ್ನುತಟ್ಟಿದ್ದಾರಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಾಲು ಸಾಲು ದಾಖಲೆ ಬರೆದು ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ ಹೇಳಿದ ದಿಗ್ಗಜ ಲಯೊನೆಲ್‌ ಮೆಸ್ಸಿ

ಕಾರಿನ ಬಳಿ ಬಂದು ಸಹಾಯ ಬೇಡಿದ ಗೋರಕ್ಷಕನಿಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಮಾಡಿದ್ದೇನು Video

ಮೆಟ್ರೋ ರೈಲಿನಲ್ಲಿ ಸಾಮಾನ್ಯರಂತೆ ಮೂಲೆಯಲ್ಲಿ ನಿಂತಿದ್ದ ಜಾವಗಲ್ ಶ್ರೀನಾಥ್ ನೋಡಿ ಪಬ್ಲಿಕ್ ಶಾಕ್

ಭಾರತ ಟಿ20 ತಂಡದಿಂದ ಕೈಬಿಟ್ಟಿದ್ದು ಆಘಾತ ತಂದಿದೆ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್‌ ಯಾದವ್‌

ಟೀಂ ಇಂಡಿಯಾ ಪುರುಷ ಮತ್ತು ಮಹಿಳಾ ತಂಡಗಳ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಗಳ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ

ಮುಂದಿನ ಸುದ್ದಿ
Show comments