Webdunia - Bharat's app for daily news and videos

Install App

ವಿರಾಟ್ ಕೊಹ್ಲಿಗೇ ಬೌಲ್ ಮಾಡಿದ ‘ಅರ್ಜುನ’

Webdunia
ಶನಿವಾರ, 21 ಅಕ್ಟೋಬರ್ 2017 (09:19 IST)
ಮುಂಬೈ: ನ್ಯೂಜಿಲೆಂಡ್ ಕ್ರಿಕೆಟ್ ಸರಣಿಗೆ ಸಿದ್ಧಗೊಳ್ಳುತ್ತಿರುವ ಟೀಂ ಇಂಡಿಯಾ ಸದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅಭ್ಯಾಸ ನಡೆಸುತ್ತಿದೆ.  ಟೀಂ ಇಂಡಿಯಾ ನೆಟ್ಸ್ ನಲ್ಲಿ ಒಬ್ಬ ವಿಶೇಷ ಬೌಲರ್ ಕಾಣಿಸಿಕೊಂಡಿದ್ದಾರೆ.

 
ಅವರು ಬೇರಾರೂ ಅಲ್ಲ. ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್. ಟೀಂ ಇಂಡಿಯಾಗೆ ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ ಅರ್ಜುನ್ ಕೋಚ್ ರವಿಶಾಸ್ತ್ರಿ, ನಾಯಕ ಕೊಹ್ಲಿಯನ್ನು  ಇಂಪ್ರೆಸ್ ಮಾಡಿದರು.

ವಿರಾಟ್ ಕೊಹ್ಲಿ, ಅಜಿಂಕ್ಯಾ ರೆಹಾನೆ,  ಶಿಖರ್ ಧವನ್ ಮುಂತಾದ ಘಟಾನುಘಟಿಗಳಿಗೆ ಬೌಲಿಂಗ್ ಮಾಡಿದ ಅರ್ಜುನ್ ಕೋಚ್ ರವಿಶಾಸ್ತ್ರಿ ಮತ್ತು ಬೌಲಿಂಗ್ ಕೋಚ್ ಭರತ್ ಅರುಣ್ ಜತೆಗೆ ಮಾತುಕತೆ ನಡೆಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ವಲ್ಪ ಹುಕ್ಕಾ ಸೇದಿ ಬರ್ತೀನಿ': ರಿಷಭ್ ಪಂತ್ ಜೊತೆ ಪಾರ್ಟಿ ಮಾಡುತ್ತಿದ್ದ ಎಂಎಸ್ ಧೋನಿ ವೀಡಿಯೋ ವೈರಲ್

ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಗಿ ವಿವಿಎಸ್ ಲಕ್ಷ್ಮಣ್: ಏಷ್ಯನ್‌ ಗೇಮ್ಸ್‌ ಚಿನ್ನ ಉಳಿಸಿಕೊಳ್ಳಲು ಮಾಸ್ಟರ್‌ ಪ್ಲಾನ್‌

ರೋಹಿತ್ ಶರ್ಮಾ ಮುಂದೆ ಟೀಂ ಇಂಡಿಯಾ ಪರ ಆಡ್ತಾರಾ, ಇಂದು ಮಹತ್ವದ ನಿರ್ಧಾರ

ಶ್ರೀಲಂಕಾದಿಂದ ಎತ್ತಂಗಡಿಯಾದ ಐಸಿಸಿ ಚೊಚ್ಚಲ ಮಹಿಳಾ ಚಾಂಪಿಯನ್ಸ್‌ ಟ್ರೋಫಿ ಆತಿಥ್ಯ ಭಾರತದ ಹೆಗಲಿಗೆ

ಸಾಲು ಸಾಲು ದಾಖಲೆ ಬರೆದು ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ ಹೇಳಿದ ದಿಗ್ಗಜ ಲಯೊನೆಲ್‌ ಮೆಸ್ಸಿ

ಮುಂದಿನ ಸುದ್ದಿ
Show comments