ದಾಖಲೆಯೊಂದಿಗೆ ನಿವೃತ್ತರಾದ ಆಶಿಷ್ ನೆಹ್ರಾ

Webdunia
ಗುರುವಾರ, 2 ನವೆಂಬರ್ 2017 (08:37 IST)
ನವದೆಹಲಿ: ಸಚಿನ್ ತೆಂಡುಲ್ಕರ್ ಬಿಟ್ಟರೆ ಇಷ್ಟು ಸುದೀರ್ಘ ಅವಧಿಗೆ ಭಾರತೀಯ ಕ್ರಿಕೆಟ್ ನಲ್ಲಿ ನಿವೃತ್ತರಾಗದೇ ಆಡಿದ ಕೀರ್ತಿ ಬಹುಶಃ ಆಶಿಷ್ ನೆಹ್ರಾರದ್ದೇ ಇರಬೇಕು. ನಿನ್ನೆ ನಡೆದ ಪಂದ್ಯದೊಂದಿಗೆ ನಿವೃತ್ತರಾದ ನೆಹ್ರಾ ಹೊಸ ದಾಖಲೆಯನ್ನೂ ಮಾಡಿದರು.

 
18 ವರ್ಷಗಳ ಕ್ರಿಕೆಟ್ ವೃತ್ತಿ ಜೀವನದಲ್ಲಿ ನೆಹ್ರಾ ಒಟ್ಟು 6 ನಾಯಕರ ನಾಯಕತ್ವದಲ್ಲಿ ಆಡಿದ ಕೀರ್ತಿಗೆ ಪಾತ್ರರಾದರು. ಕೊನೆಗೂ ತಮ್ಮ ತವರು ಪ್ರೇಕ್ಷಕರೆದುರು ನಿವೃತ್ತಿ ಹೊಂದುವ ಅಪರೂಪದ ಅವಕಾಶ ಪಡೆದುಕೊಂಡರು.

ಮೊಹಮ್ಮದ್ ಅಜರುದ್ದೀನ್ ನಾಯಕತ್ವದಲ್ಲಿ ವೃತ್ತಿ ಜೀವನ ಆರಂಭಿಸಿದ ನೆಹ್ರಾ, ಸೌರವ್ ಗಂಗೂಲಿ,  ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ, ಧೋನಿ ಮತ್ತು ಇದೀಗ ಕೊಹ್ಲಿ ನಾಯಕತ್ವದಲ್ಲಿ ಆಡಿದ ದಾಖಲೆ ಮಾಡಿ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments