Daily Horoscope
✕

ವಿರಾಟ್ ಕೊಹ್ಲಿ ಹೇಳಿಕೆಗೆ ಆಶಿಶ್ ನೆಹ್ರಾ ತಿರುಗೇಟು

Webdunia
ಬುಧವಾರ, 6 ಮೇ 2020 (08:57 IST)
ನವದೆಹಲಿ: ಈ ವರ್ಷ ಟಿ20 ವಿಶ್ವಕಪ್ ಇರುವುದರಿಂದ ಟಿ20 ಮಾದರಿಯ ಕ್ರಿಕೆಟ್ ನಮಗೆ ಮುಖ್ಯ. ಏಕದಿನ ಅಷ್ಟೊಂದು ಮುಖ್ಯವಲ್ಲ ಎಂಬರ್ಥದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕಳೆದ ನ್ಯೂಜಿಲೆಂಡ್ ಸರಣಿಯ ವೇಳೆ ಹೇಳಿಕೆ ನೀಡಿದ್ದರು.


ಕೊಹ್ಲಿಯ ಆ ಹೇಳಿಕೆಗೆ ಈಗ ಮಾಜಿ ವೇಗಿ ಆಶಿಶ್ ನೆಹ್ರಾ ತಿರುಗೇಟು ನೀಡಿದ್ದಾರೆ. ಟಿ20 ಮಾದರಿಯೇ ಮುಖ್ಯವಾಗಿದ್ದರೆ ಏಕದಿನ ಪಂದ್ಯಗಳನ್ನು ಯಾಕೆ ಆಡುತ್ತೀರಿ ಎಂದು ನೆಹ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ ತಂಡ ಇನ್ನೂ ಆಸ್ಟ್ರೇಲಿಯಾ, ವಿಂಡೀಸ್ ನ ಹಳೆಯ ತಂಡದಷ್ಟು ಪ್ರಬಲವಾಗಿಲ್ಲ. ಅದಕ್ಕೆ ಕಾರಣ ಇಲ್ಲಿ ಅರ್ಹ ಆಟಗಾರರಿಗೆ ದೀರ್ಘ ಕಾಲದವರೆಗೆ ಅವಕಾಶ, ಪ್ರೋತ್ಸಾಹ ಕೊಡುತ್ತಿಲ್ಲ. ಒಂದು ವೇಳೆ ನಿಮಗೆ ಈ ವರ್ಷವಿಡೀ ಟಿ20 ಪಂದ್ಯವೇ ಮುಖ್ಯವಾಗಿದ್ದರೆ ಏಕದಿನ ಪಂದ್ಯಗಳನ್ನು ಯಾಕೆ ಆಡುತ್ತೀರಿ? ಕೊಹ್ಲಿಯ ಆ ಹೇಳಿಕೆಗೆ ನನ್ನ ಪೂರ್ಣ ವಿರೋಧವಿದೆ ಎಂದು ನೆಹ್ರಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments