ಏಷ್ಯಾ ಕಪ್ ಮಹಿಳಾ ಕ್ರಿಕೆಟ್: ಭಾರತ ವಿರುದ್ಧ ಟಾಸ್‌ ಗೆದ್ದ ಪಾಕ್‌

Sampriya
ಶುಕ್ರವಾರ, 19 ಜುಲೈ 2024 (19:47 IST)
Photo Courtesy X
ದಂಬುಲಾ:  ಮಹಿಳೆಯರ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ  ಇಂದು ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿದೆ.  ಭಾರತ ವಿರುದ್ಧ ಟಾಸ್‌ ಗೆದ್ದಿರುವ ಪಾಕಿಸ್ತಾನ ಬ್ಯಾಟಿಂಗ್ ಆಯ್ದುಕೊಂಡು ಭಾರತವನ್ನು ಫೀಲ್ಡಿಂಗ್‌ಗೆ ಆಹ್ವಾನಿಸಿದೆ.

ಭಾರತ ತಂಡವು ಒಟ್ಟು ನಾಲ್ಕು ಟೂರ್ನಿಗಳ ಪೈಕಿ 3 ಸಲ ಚಾಮಪಿಯನ್ ಆಗಿ ಹೊರಹೊಮ್ಮಿದೆ.  ಈ ಬಾರಿಯೂ ಪ್ರಶಸ್ತಿಯ ನಿರೀಕ್ಷೆಯಲ್ಲಿದೆ. ಭಾರತದ ವನಿತೆಯರ ತಂಡವು ಏಷ್ಯಾ ಕಪ್ ಟಿ20 ಟೂರ್ನಿಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವಾಗಿದೆ.

ಒಟ್ಟು 20 ಪಂದ್ಯಗಳಲ್ಲಿ 17ರಲ್ಲಿ ಜಯ ಸಾಧಿಸಿ ಅಮೋಘ ಸಾಧನೆ ಮಾಡಿದೆ. ಎರಡು ವರ್ಷಗಳ ಹಿಂದೆ ನಡೆದಿದ್ದ ಟೂರ್ನಿಯ ಫೈನಲ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಜಯಿಸಿತ್ತು.

ಭಾರತ: ಸ್ಮೃತಿ ಮಂದಾನ, ಶಫಾಲಿ ವರ್ಮಾ, ದಯಾಳನ್ ಹೇಮಲತಾ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್, ದೀಪ್ತಿ ಶರ್ಮಾ, ಪೂಜಾ ವಸ್ತ್ರಕರ್, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ, ರೇಣುಕಾ ಠಾಕೂರ್ ಸಿಂಗ್<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೂರ್ಯಕುಮಾರ್‌ ಹೆಗಲಿಗೆ ಟಿ20 ನಾಯಕತ್ವ ಜವಾಬ್ದಾರಿ, ಕಾಪು ಮಾರಿಗುಡಿಗೆ ಪತ್ನಿ ಭೇಟಿ

ಒಂದೇ ಬೆಡ್, ನಾಲ್ವರು ಫ್ರೆಂಡ್ಸ್.. ಬಾಯ್ಸ್ ಮೀರಿಸಿದ ಭಾರತ ಮಹಿಳಾ ಕ್ರಿಕೆಟಿಗರ ಸೆಲೆಬ್ರೇಷನ್

ಜೀಸಸ್ ಈವತ್ತು ರಜಾ ಇದ್ದ ಅನ್ಸುತ್ತೆ.. ಜೆಮಿಮಾ ರೊಡ್ರಿಗಸ್ ರನ್ನು ಹೀಗಾ ಟ್ರೋಲ್ ಮಾಡೋದು

ಗೌತಮ್ ಗಂಭೀರ್ ಗೆ ಸಾಕಾ ಇನ್ನೂ ಬೇಕಾ.. ನೆಟ್ಟಿಗರಿಂದ ತಪರಾಕಿ

ವಿಶ್ವಕಪ್ ಗೆದ್ದ ಬಳಿಕ ಜೂಲಾನ್ ಗೋಸ್ವಾಮಿಗೆ ಸ್ಮೃತಿ ಮಂಧಾನ, ಹರ್ಮನ್ ಕ್ಷಮೆ ಕೇಳಿದ್ದೇಕೆ

ಮುಂದಿನ ಸುದ್ದಿ
Show comments