ಕೆಎಲ್ ರಾಹುಲ್ ಜೊತೆ ಮದುವೆ ಸುದ್ದಿಗೆ ಅಥಿಯಾ ಶೆಟ್ಟಿ ಪ್ರತಿಕ್ರಿಯೆ

Webdunia
ಬುಧವಾರ, 13 ಜುಲೈ 2022 (16:18 IST)
ಮುಂಬೈ: ಕೆಎಲ್ ರಾಹುಲ್ ಜೊತೆ ಇನ್ನು ಮೂರು ತಿಂಗಳಲ್ಲಿ ತಮ್ಮ ಮದುವೆ ನಡೆಯಲಿದೆ ಎಂಬ ಸುದ್ದಿಗಳ ಬಗ್ಗೆ ಅಥಿಯಾ ಶೆಟ್ಟಿ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ.

‘ಇನ್ನು ಮೂರು ತಿಂಗಳಲ್ಲಿ ನಡೆಯಲಿರುವ ಈ ಮದುವೆಗೆ ನನಗೆ ಆಹ್ವಾನ ಬರಬಹುದೇನೋ’ ಎಂದು ನಗುವಿನ ಇಮೋಜಿ ಪ್ರಕಟಿಸಿ ಅಥಿಯಾ ಪ್ರತಿಕ್ರಿಯಿಸಿದ್ದಾರೆ. ಆ ಮೂಲಕ ಮೂರು ತಿಂಗಳೊಳಗೆ ಮದುವೆಯಾಗುತ್ತಿರುವ ಸುದ್ದಿ ಸುಳ್ಳು ಎಂದಿದ್ದಾರೆ.

ಇದಕ್ಕೂ ಮೊದಲು ಅಥಿಯಾ ತಂದೆ, ನಟ ಸುನಿಲ್ ಶೆಟ್ಟಿ ಕೂಡಾ ಸದ್ಯಕ್ಕೆ ಮದುವೆ ಯೋಜನೆಯಿಲ್ಲ ಎಂದಿದ್ದರು. ಇದೀಗ ಸ್ವತಃ ಅಥಿಯಾ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರವೀಂದ್ರ ಜಡೇಜಾರನ್ನು ಸೇಲ್ ಮಾಡಲು ಹೊರಟ ಸಿಎಸ್ ಕೆ: ಸ್ವಲ್ಪವಾದ್ರೂ ಕೃತಜ್ಞತೆ ಬೇಡ್ವಾ ಫ್ಯಾನ್ಸ್ ಗರಂ

ಗಾಯಗೊಂಡು ತಂಡದಿಂದ ಹೊರಬಿದ್ದರೂ ಪ್ರತೀಕಾ ರಾವಲ್‌ಗೆ ಚಿನ್ನ ಪದಕ ಸಿಗಲು ಇವರ ಕೃಪೆಯೇ ಕಾರಣ

IND vs AUS: ಕೊನೆಯ ಪಂದ್ಯಕ್ಕೆ ಮಿಂಚಿನ ಹೊಡೆತ: ಸರಣಿ ಟೀಂ ಇಂಡಿಯಾ ಕೈವಶ

IND vs AUS: ಟಿ20 ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಭಿಷೇಕ್ ಶರ್ಮಾ

IND vs AUS: ಟಾಸ್ ಗೆದ್ದ ಆಸ್ಟ್ರೇಲಿಯಾ, ಮೊದಲು ಬ್ಯಾಟಿಂಗ್ ಮಾಡ್ತಿರೋದು ಯಾರು

ಮುಂದಿನ ಸುದ್ದಿ
Show comments