ಮುಂಬೈ: ಜರ್ಮನಿಯಲ್ಲಿ ತೊಡೆಸಂದು ಗಾಯಕ್ಕೆ ಶಸ್ತ್ರಚಿಕಿತ್ಸೆಗೊಳಗಾಗಲಿರುವ ಕ್ರಿಕೆಟಿಗ ಕೆಎಲ್ ರಾಹುಲ್ ಗೆಎ ಗರ್ಲ್ ಫ್ರೆಂಡ್ ಅಥಿಯಾ ಶೆಟ್ಟಿ ಸಾಥ್ ಕೊಡಲಿದ್ದಾರೆ.
ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರೂ ರಾಹುಲ್ ಗುಣಮುಖರಾಗಲಿಲ್ಲ. ಹೀಗಾಗಿ ರಾಹುಲ್ ರನ್ನು ಬಿಸಿಸಿಐ ಶಸ್ತ್ರಚಿಕಿತ್ಸೆಗಾಗಿ ಜರ್ಮನಿಗೆ ಕಳುಹಿಸಲು ಸಿದ್ಧತೆ ನಡೆಸಿದೆ.
ಹೀಗಾಗಿ ರಾಹುಲ್ ಶಸ್ತ್ರಚಿಕಿತ್ಸೆ ಬಳಿಕ ರಾಹುಲ್ ಅಲ್ಲಿ ಸುಮಾರು ಒಂದು ತಿಂಗಳ ಕಾಲ ಕಳೆಯಬೇಕಾಗುತ್ತದೆ. ಹೀಗಾಗಿ ರಾಹುಲ್ ಗೆ ಸಾಥ್ ಕೊಡಲು ಅಥಿಯಾ ಕೂಡಾ ತೆರಳಲಿದ್ದಾರೆ ಎಂಬ ಸುದ್ದಿಯಿದೆ.