Webdunia - Bharat's app for daily news and videos

Install App

ಸಚಿನ್ ತೆಂಡುಲ್ಕರ್ ಅಭಿಮಾನಿಗಳ ಗಮನಕ್ಕೆ…!!

Webdunia
ಗುರುವಾರ, 13 ಏಪ್ರಿಲ್ 2017 (08:42 IST)
ಮುಂಬೈ: ಕ್ರಿಕೆಟ್ ದಿಗ್ಗಜ ಈಗ ಕ್ರಿಕೆಟ್ ಆಡುತ್ತಿಲ್ಲದಿದ್ದರೂ, ಆರಾಧಕರಿಗೇನೂ ಕಮ್ಮಿಯಿಲ್ಲ. ಇಂತಿಪ್ಪ ಅಭಿಮಾನಿಗಳು, ಇಂದು ಗಮನವಿಟ್ಟು ನೋಡಬೇಕಾದ ವಿಷಯವೊಂದಿದೆ.

 

ಧೋನಿಯ ನಂತರ ಸಚಿನ್ ತೆಂಡುಲ್ಕರ್ ಜೀವನಾಧಾರಿತ ಸಿನಿಮಾ ‘ಸಚಿನ್ ದಿ ಬಿಲಿಯನ್ಸ್ ಡ್ರೀಮ್’ ಮೇ 26 ರಂದು ಬಿಡುಗಡೆಯಾಗುತ್ತಿರುವುದ ನಿಮಗೆಲ್ಲಾ ಗೊತ್ತೇ ಇದೆ. ಈ ಚಿತ್ರ  ಹೇಗಿರಬಹುದು ಎನ್ನುವ ಕುತೂಹಲಕ್ಕೆ ಇಂದು ತೆರೆ ಬೀಳಬಹುದು.

 
ಅಂದರೆ ಚಿತ್ರದ ಟ್ರೇಲರ್ ಇಂದು ಬಿಡುಗಡೆಯಾಗುವುದಾಗಿ ಸಚಿನ್ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ. ಇಂದು ಸಂಜೆ 7 ಗಂಟೆಗೆ ಟ್ರೇಲರ್ ಹೊರಬರಲಿದೆ. ‘ನನ್ನ 22 ಯಾರ್ಡ್ ಗಳ ಯಾತ್ರೆಯ ಅನುಭವ ನೋಡಿ ಎಂದು ಸಚಿನ್ ಅಭಿಮಾನಿಗಳಿಗೆ ಕರೆ ಕೊಟ್ಟಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಕೊಹ್ಲಿ, ರೋಹಿತ್ ಕೊರತೆ ಸ್ವಲ್ಪವೂ ಕಾಡದಂತೆ ನೋಡಿಕೊಂಡ ಯುವ ಬ್ಯಾಟಿಗರು

IND vs ENG: ಆಹಾ.. ಕೆಎಲ್ ರಾಹುಲ್ ಈ ಕ್ಲಾಸಿಕಲ್ ಶಾಟ್ ನೀವು ನೋಡಲೇಬೇಕು video

IND vs ENG: ಟಾಸ್ ಗೆದ್ದ ಇಂಗ್ಲೆಂಡ್, ತಂಡಕ್ಕಾಗಿ ತ್ಯಾಗ ಮಾಡಿದ ಶುಬ್ಮನ್ ಗಿಲ್

ಎಂಟು ವರ್ಷಗಳ ವನವಾಸ ಮುಗಿಸಿದ ಕರುಣ್‌ ನಾಯರ್‌: ಟೆಸ್ಟ್‌ ಅಗ್ನಿಪರೀಕ್ಷೆಗೆ ಸಜ್ಜಾದ ಕನ್ನಡಿಗ

ಆಂಡರ್ಸನ್ ತೆಂಡುಲ್ಕರ್ ಟ್ರೋಫಿಯಲ್ಲಿದೆ ಒಂದು ವಿಶೇಷತೆ ಏನದು ನೋಡಿ

ಮುಂದಿನ ಸುದ್ದಿ
Show comments