ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಮೇಲೆ ಗಂಭೀರ ಆರೋಪ

Webdunia
ಬುಧವಾರ, 27 ಸೆಪ್ಟಂಬರ್ 2017 (13:36 IST)
ನವದೆಹಲಿ: ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಮೇಲೆ ಗಂಭೀರ ಆರೋಪವೊಂದು ಕೇಳಿ ಬಂದಿದೆ. ತನ್ನ ಸ್ನೇಹಿತರನ್ನೇ ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆ ಮಾಡಿದ ಆರೋಪ ಸ್ಮಿತ್ ಮೇಲೆ ಮಾಡಲಾಗಿದೆ.

 
ಆಸೀಸ್ ನ ಮಾಜಿ ವೇಗಿ ರಾಡ್ನಿ ಹಾಗ್  ಸ್ಮಿತ್ ಮೇಲೆ ಆರೋಪ ಹೊರಿಸಿದ್ದಾರೆ. ‘ಸ್ಮಿತ್ ತಮ್ಮ ಕೆಲವು ಸ್ನೇಹಿತರನ್ನೇ ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡುತ್ತಿದ್ದಾರೆ. ಅಶ್ತೋನ್ ಅಗರ್, ಮ್ಯಾಡಿನ್ಸನ್ ಮುಂತಾದವರು ಸ್ಮಿತ್ ಜತೆ ನಿಕಟವಾಗಿರುವುದಕ್ಕೆ ಆಯ್ಕೆಯಾಗುತ್ತಿದ್ದಾರೆ. ಕೆಲವು ಪ್ರತಿಭಾವಂತರು ಆಯ್ಕೆಯಾಗುತ್ತಿಲ್ಲ’ ಎಂದು ಹಾಗ್ ದೂರಿದ್ದಾರೆ.

ಸ್ಮಿತ್ ಆಯ್ಕೆಗಾರನ ಪಾತ್ರ ಮಾಡಬಾರದು. ಅವರು ಕೇವಲ ನಾಯಕನಾಗಿದ್ದರೆ ಸಾಕು ಎಂದು ಅವರು ಖಡಕ್ ಆಗಿ ಹೇಳಿದ್ದಾರೆ. ಭಾರತದ ವಿರುದ್ಧ ಸೋತು ಸುಣ್ಣವಾಗಿರುವ ಆಸೀಸ್ ನಾಯಕನನ್ನು ಟೀಕಿಸುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತದಲ್ಲಿ ವಿಶ್ವಕಪ್‌ ಆಡಲ್ಲ ಎಂದು ತಗಾದೆ ಎತ್ತಿದ್ದ ಬಾಂಗ್ಲಾದೇಶಕ್ಕೆ ಐಸಿಸಿ ಶಾಕ್‌

IPL 2026: ಅಭ್ಯಾಸಕ್ಕೆ ಮರಳಿದ ಎಂಎಸ್‌ ಧೋನಿ

ಪಲಾಶ್ ಮುಚ್ಚಲ್‌ಗಿಂತ ಮತ್ತೊಂದು ಸಂಬಂಧ, ನಿರ್ಮಾಪಕ ಬಿಚ್ಚಿಟ್ಟ ಸತ್ಯವೇನು

ಕನ್ನಡಿಗ ಥ್ರೋ ಡೌನ್ ಸ್ಪೆಷಲಿಸ್ಟ್ ರಘು ಕಾಲಿಗೆ ಬಿದ್ದ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್

ವಿರಾಟ್ ಕೊಹ್ಲಿಯಂತೆ ಸ್ಮೃತಿ ಮಂಧಾನಗೂ ಬೆಂಗಳೂರಿನಲ್ಲಿ ಇದೊಂದು ತುಂಬಾ ಇಷ್ಟವಂತೆ

ಮುಂದಿನ ಸುದ್ದಿ
Show comments