Webdunia - Bharat's app for daily news and videos

Install App

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಆಶಿಷ್ ನೆಹ್ರಾ ನಿವೃತ್ತಿಗೆ ವೇದಿಕೆಯೇ?

Webdunia
ಬುಧವಾರ, 11 ಅಕ್ಟೋಬರ್ 2017 (08:40 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾಗೆ ಆಯ್ಕೆಯಾಗಿರುವ ವೇಗಿ ಆಶಿಷ್ ನೆಹ್ರಾಗೆ ಇದು ತಮ್ಮ ವೃತ್ತಿ ಬದುಕಿನ ಕೊನೆಯ ಸರಣಿಯೇ?

 
ಹಾಗೊಂದು ಅನುಮಾನ ಕಾಡುತ್ತಿದೆ. 38 ವರ್ಷದ ವೇಗಿಯನ್ನು ಕಿರು ಮಾದರಿಗೆ ಆಯ್ಕೆ ಮಾಡಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು. ಆದರೆ ಬಿಸಿಸಿಐ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತ್ತು.  ಆದರೆ ಮೂಲವೊಂದರ ಪ್ರಕಾರ ಇದು ನೆಹ್ರಾ ನಿವೃತ್ತಿಗೆ ಹಾಕಿಕೊಟ್ಟ ವೇದಿಕೆಯಾಗಿತ್ತು ಎನ್ನಲಾಗಿದೆ.

ಈ ಸರಣಿ ಮುಗಿದ ಬಳಿಕ ವೃತ್ತಿ ಬದುಕಿಗೆ ನಿವೃತ್ತಿ ಹೇಳಲು ನೆಹ್ರಾ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸರಣಿಯಲ್ಲದಿದ್ದರೆ, ಮುಂಬರುವ ನ್ಯೂಜಿಲೆಂಡ್ ಸರಣಿಯ ಬಳಿಕವಾದರೂ ನಿವೃತ್ತಿ ಘೋಷಿಸುವ ಬಗ್ಗೆ ನೆಹ್ರಾ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments