Select Your Language

Notifications

webdunia
webdunia
webdunia
webdunia

ವಿರಾಟ್ ಕೊಹ್ಲಿಯನ್ನು ಅಣಕಿಸಿದ ಆಸ್ಟ್ರೇಲಿಯಾ ಅಭಿಮಾನಿಗಳು

ವಿರಾಟ್ ಕೊಹ್ಲಿಯನ್ನು ಅಣಕಿಸಿದ ಆಸ್ಟ್ರೇಲಿಯಾ ಅಭಿಮಾನಿಗಳು
Bangalore , ಮಂಗಳವಾರ, 7 ಮಾರ್ಚ್ 2017 (09:27 IST)
ಬೆಂಗಳೂರು: ವಿರಾಟ್ ಕೊಹ್ಲಿ ಈ ಸರಣಿಯಲ್ಲಿ ಎದುರಾಳಿಗಳಿಗೆ ಸಿಂಹ ಸ್ವಪ್ನರಾಗಿರುತ್ತಾರೆ. ಅವರನ್ನು ಔಟ್ ಮಾಡುವುದು ಆಸ್ಟ್ರೇಲಿಯಾ ಬೌಲರ್ ಗಳಿಗೆ ಕಷ್ಟವಾಗಬಹುದು ಎಂದೆಲ್ಲಾ ಲೆಕ್ಕಾಚಾರ ಈಗ ಉಲ್ಟಾ ಆಗಿದೆ.


ಎರಡೂ ಟೆಸ್ಟ್ ಪಂದ್ಯಗಳಲ್ಲಿ ಕೊಹ್ಲಿ ಕಳಪೆ ಮೊತ್ತಕ್ಕೆ ಔಟಾಗಿದ್ದು, ಎದುರಾಳಿಗಳ ಬಲ ಹೆಚ್ಚಿಸಿದೆ. ಟೀಂ ಇಂಡಿಯಾ ಇದರಿಂದಾಗಿ ಕಳಪೆ ಮೊತ್ತಕ್ಕೆ ಆಲೌಟ್ ಆಗುತ್ತಿದೆ. ಇದು ಆಸ್ಟ್ರೇಲಿಯಾ ಅಭಿಮಾನಿಗಳಿಗೆ ಭಾರತವನ್ನು ಅಣಕಿಸಲು ಅಸ್ತ್ರ ಸಿಕ್ಕಿದಂತಾಗಿದೆ.

ಪ್ರತೀ ಬಾರಿ ತಾವು ಔಟಾದಾಗಲೂ ಡಿಆರ್ ಎಸ್ ಗೆ ಮನವಿ ಸಲ್ಲಿಸಿ ವಿಫಲರಾಗುವ ಕೊಹ್ಲಿಯನ್ನು ಆಸ್ಟ್ರೇಲಿಯಾ ಅಭಿಮಾನಿಗಳು ಅಣಕಿಸಿದ್ದಾರೆ.  ದ್ವಿತೀಯ ಇನಿಂಗ್ಸ್ ನಲ್ಲಿ ಕೊಹ್ಲಿ ಔಟಾದಾಗಲಂತೂ ಆಸೀಸ್ ಅಭಿಮಾನಿಗಳು ಕೊಹ್ಲಿಯನ್ನು ವ್ಯಂಗ್ಯವಾಗಿ ತಿವಿದಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಾನು ಕ್ಯಾಪ್ಟನ್ ಆಗಿದ್ದಾಗ ರವಿಶಾಸ್ತ್ರಿ ಕ್ರಿಕೆಟ್ ನೋಡುತ್ತಿರಲಿಲ್ಲ: ಗಂಗೂಲಿ ಟಾಂಗ್