ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ರಸ್ತೆ ಅಪಘಾತದಲ್ಲಿ ನಿಧನ

Webdunia
ಭಾನುವಾರ, 15 ಮೇ 2022 (08:30 IST)
ಸಿಡ್ನಿ: ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟಿಗರಾಗಿದ್ದ ಆಂಡ್ರ್ಯೂ ಸೈಮಂಡ್ಸ್ ರಸ್ತೆ ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದಾರೆ.

ಕ್ವೀನ್ಸ್ ಲ್ಯಾಂಡ್ ನಲ್ಲಿ ಕಾರು ಅಪಘಾತದಲ್ಲಿ ಸೈಮಂಡ್ಸ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹಾರ್ವೇ ರೇಂಜ್ ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿದೆ. ಆದರೆ ಬೇರೆ ವಾಹನಕ್ಕೆ ಡಿಕ್ಕಿ ಹೊಡೆದಿದ್ದಲ್ಲ ಎಂದು ಮಾಧ‍್ಯಮ ವರದಿ ಹೇಳಿದೆ.

ಅವರ ನಿಧನಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ, ಕ್ರಿಕೆಟ್ ಜಗತ್ತು ಕಂಬನಿ ಮಿಡಿದಿದೆ. ಭಾರತದ ವಿರುದ್ಧ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಹರ್ಭಜನ್ ಸಿಂಗ್ ಜೊತೆ ಮಂಕಿಗೇಟ್ ವಿವಾದದಲ್ಲಿ ಅವರೂ ಭಾಗಿಯಾಗಿದ್ದರು. ಈ ವೇಳೆ ತಮ್ಮ ವಿರುದ್ಧ ಭಜಿ ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ಸೈಮಂಡ್ಸ್ ಆರೋಪಿಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೇ ವಿಚಾರ ಹೇಳಿ ಹರ್ಲಿನ್ ಡಿಯೋಲ್ ಗೇ ಅಚ್ಚರಿ ನೀಡಿದ ಪ್ರಧಾನಿ ಮೋದಿ

ವಿಶ್ವಕಪ್ ಟ್ರೋಫಿ ಮುಟ್ಟದೇ ಪೋಸ್ ಕೊಟ್ಟ ಮೋದಿ: ಪ್ರಧಾನಿಗೆ ಕ್ರಿಕೆಟಿಗರು ಕೊಟ್ಟ ಗಿಫ್ಟ್ ಏನು

ವಿಶ್ವ ಚಾಂಪಿಯನ್ ಆದ ಮಹಿಳಾ ಕ್ರಿಕೆಟಿಗರನ್ನು ಭೇಟಿಯಾದ ಮೋದಿ: ಟ್ರೋಫಿ ಜೊತೆಗೆ ಪೋಸ್

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಮುಂದಿನ ಸುದ್ದಿ
Show comments