Daily Horoscope

Select Your Language

Notifications

webdunia
webdunia
webdunia
webdunia

ಭಾರತ-ಇಂಗ್ಲೆಂಡ್ ಟೆಸ್ಟ್: ಟಾಸ್ ಗೂ ಮುನ್ನವೇ ಟೀಂ ಇಂಡಿಯಾಗೆ ಶಾಕ್

ಭಾರತ-ಇಂಗ್ಲೆಂಡ್ ಕ್ರಿಕೆಟ್
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೂ ಮುನ್ನವೇ ಟೀಂ ಇಂಡಿಯಾಗೆ ಸ್ಪಿನ್ನರ್ ಅಕ್ಸರ್ ಪಟೇಲ್ ರೂಪದಲ್ಲಿ ಶಾಕ್ ಸಿಕ್ಕಿದೆ.


ಮೊಣಕಾಲಿನ ನೋವಿನಿಂದಾಗಿ ಅಕ್ಸರ್ ಈ ಪಂದ್ಯದಿಂದ ಹೊರಗುಳಿಯಬೇಕಾಯಿತು. ಟೀಂ ಇಂಡಿಯಾ ಈ ಪಂದ್ಯದಲ್ಲಿ ಮೂವರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿದಿದ್ದು ಒಂದು ವೇಳೆ ಅವರು ಫಿಟ್ ಆಗಿದ್ದರೆ ಆಡುವ ಬಳಗದಲ್ಲಿ ಸ್ಥಾನ ಪಡೆಯುತ್ತಿದ್ದರು. ಆದರೆ ಅನುಭವಿ ಕುಲದೀಪ್ ಯಾದವ್ ರನ್ನು ಕಡೆಗಣಿಸಿ ಟೀಂ ಇಂಡಿಯಾ ಯುವ ಸ್ಪಿನ್ನರ್ ಶಹಬಾಜ್ ನದೀಂಗೆ ಮಣೆ ಹಾಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಇಂಗ್ಲೆಂಡ್ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್