Webdunia - Bharat's app for daily news and videos

Install App

ಭಾರತ-ಇಂಗ್ಲೆಂಡ್ ಟೆಸ್ಟ್: ಟಾಸ್ ಗೂ ಮುನ್ನವೇ ಟೀಂ ಇಂಡಿಯಾಗೆ ಶಾಕ್

Webdunia
ಶುಕ್ರವಾರ, 5 ಫೆಬ್ರವರಿ 2021 (09:15 IST)
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೂ ಮುನ್ನವೇ ಟೀಂ ಇಂಡಿಯಾಗೆ ಸ್ಪಿನ್ನರ್ ಅಕ್ಸರ್ ಪಟೇಲ್ ರೂಪದಲ್ಲಿ ಶಾಕ್ ಸಿಕ್ಕಿದೆ.


ಮೊಣಕಾಲಿನ ನೋವಿನಿಂದಾಗಿ ಅಕ್ಸರ್ ಈ ಪಂದ್ಯದಿಂದ ಹೊರಗುಳಿಯಬೇಕಾಯಿತು. ಟೀಂ ಇಂಡಿಯಾ ಈ ಪಂದ್ಯದಲ್ಲಿ ಮೂವರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿದಿದ್ದು ಒಂದು ವೇಳೆ ಅವರು ಫಿಟ್ ಆಗಿದ್ದರೆ ಆಡುವ ಬಳಗದಲ್ಲಿ ಸ್ಥಾನ ಪಡೆಯುತ್ತಿದ್ದರು. ಆದರೆ ಅನುಭವಿ ಕುಲದೀಪ್ ಯಾದವ್ ರನ್ನು ಕಡೆಗಣಿಸಿ ಟೀಂ ಇಂಡಿಯಾ ಯುವ ಸ್ಪಿನ್ನರ್ ಶಹಬಾಜ್ ನದೀಂಗೆ ಮಣೆ ಹಾಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments