ನಾನೂ ಕೊಹ್ಲಿ ಥರಾ ಆಗ್ಬೇಕು: ಪಾಕ್ ನಾಯಕ ಬಾಬರ್ ಅಜಮ್

Webdunia
ಬುಧವಾರ, 10 ಜೂನ್ 2020 (11:20 IST)
ಇಸ್ಲಾಮಾಬಾದ್: ಪಾಕಿಸ್ತಾನದ ವಿರಾಟ್ ಕೊಹ್ಲಿ ಎಂದೇ ಕರೆಸಿಕೊಳ್ಳುವ ಕ್ರಿಕೆಟಿಗ ಬಾಬರ್ ಅಜಮ್ ನಾನೂ ಕೊಹ್ಲಿ ಥರಾ ಆಗಬೇಕು ಎಂದಿದ್ದಾರೆ.


ಇತ್ತೀಚೆಗಷ್ಟೇ ಪಾಕ್ ಸೀಮಿತ ಓವರ್ ಗಳ ಪಂದ್ಯದ ನಾಯಕರಾಗಿ ಆಯ್ಕೆಯಾದ ಬಾಬರ್ ಕೊಹ್ಲಿ ಅತ್ಯುತ್ತಮ ಆಟಗಾರ. ನನಗೂ ಅವರಂತೇ ಆಗಬೇಕು ಎಂದಿದ್ದಾರೆ.

‘ಕೊಹ್ಲಿ ಒಬ್ಬ  ಅತ್ಯುತ್ತಮ ಆಟಗಾರ. ನಾನು ಅವರಿಗಿಂತ ತುಂಬಾ ಹಿಂದಿದ್ದೇನೆ. ನಾನು ಇನ್ನೂ ಸಾಧಿಸಬೇಕಾಗಿರುವುದು ಬಹಳಷ್ಟಿದೆ. ನಾನೂ ಅವರಂತಹ ಆಟಗಾರನಾಗಿ ಸಾಕಷ್ಟು ದಾಖಲೆಗಳನ್ನು ಮಾಡಿ ಪಾಕಿಸ್ತಾನಕ್ಕೆ ಗೆಲುವು ಕೊಡಿಸಲು ಆಶಿಸುವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments